Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉಚಿತ ಪಾರ್ಕಿಂಗ್ ಅವಧಿ ವಿಸ್ತರಣೆ

ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.26:
ದೇವನಹಳ್ಳಿಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಾಣದ ಟರ್ಮಿನಲ್1ರ ಆಗಮನ ದ್ವಾರದ ಪಿಕಪ್ ಪ್ರದೇಶದ ಉಚಿತ ಪಾರ್ಕಿಂಗ್ ಸಮಯವನ್ನು ಹೆಚ್ಚು ಮಾಡಿ ಬಿಐಎಎಲ್ ಆದೇಶ ಹೊರಡಿಸಿದೆ.
ಬದಲಾದ ಸಮಯದ ಆದೇಶ ಶುಕ್ರವಾರದಿಂದಲೇ ಜಾರಿಯಾಗಿದೆ. ಇದುವರೆಗೂ 10 ನಿಮಿಷ ಉಚಿತ ಪಾಕಿಂಗ್ ನೀಡಲಾಗುತ್ತಿಿತ್ತು. ಈಗ ಇದನ್ನು 15 ನಿಮಿಷಕ್ಕೆೆ ಹೆಚ್ಚಳ ಮಾಡಲಾಗಿದೆ.
ವಾಣಿಜ್ಯ ವಾಹನಗಳು ಮತ್ತು ಟ್ಯಾಾಕ್ಸಿಿ ಸೇವೆಗಳಿಗೆ ಈ ನಿಯಮ ಅನ್ವಯವಾಗಲಿದೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಾಣ ಪ್ರಾಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಣಿಕರು ಮತ್ತು ಈ ಸೌಲಭ್ಯ ಬಳಸುವ ಇತರರ ಪ್ರತಿಕ್ರಿಿಯೆ ಆಧರಿಸಿ ಸಮಯ ಪರಿಷ್ಕರಿಸಲಾಗಿದೆ. ಪ್ರಯಾಣಿಕರು ಮತ್ತು ಅವರ ಕುಟುಂಬಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿಿನಲ್ಲಿ ಈ ಬದಲಾವಣೆ ಮಾಡಲಾಗಿದೆ.
ಡಿಸೆಂಬರ್ 13ರಂದು ಟಮ್ನಿಿಲ್ 1ರಲ್ಲಿ ಜಾರಿಗೆ ತರಲಾದ ಹೊಸ ಪಿಕಪ್ ನಿಯಮಗಳ ಪ್ರಕಾರ, ವಾಣಿಜ್ಯ ವಾಹನಗಳು ಗೊತ್ತುಪಡಿಸಿದ ಪಾರ್ಕಿಂಗ್ ವಲಯಗಳಾದ ಪಿ3 ಮತ್ತು ಪಿ4ರಲ್ಲಿ ಕಾಯಬೇಕಿತ್ತು. ಅಲ್ಲಿ ಆ ವಾಹನಗಳಿಗೆ 10 ನಿಮಿಷಗಳ ಉಚಿತ ಪಾರ್ಕಿಂಗ್ ಸೌಲಭ್ಯ ನೀಡಲಾಗಿತ್ತು. ಈಗ ಅದನ್ನು 15 ನಿಮಿಷಗಳಿಗೆ ವಿಸ್ಗತರಿಸಲಾಗಿದೆ. ಇದರ ನಂಗತರ ಕ್ಯಾಾಬ್ ಚಾಲಕರು ಮೊದಲ ಅರ್ಧಗಂಟೆಯ ಸ್ಲಾಾಟ್‌ಗೆ 100 ಮತ್ತು ಆ ನಂತರದ ಹೆಚ್ಚುವರಿ ಪ್ರತಿ ಗಂಟೆಗೆ 50 ರೂ ಶುಲ್ಕ ಪಾವತಿಸಬೇಕಾಗುತ್ತದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ