Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಠ್ಯೇತರ ಚಟುವಟಿಕೆ ಅಗತ್ಯ

ಸುದ್ದಿಮೂಲ ವಾರ್ತೆ ಅರಕೇರಾ, ಫೆ. 15:
ಮಕ್ಕಳ ಬಗ್ಗೆ ಪೋಷಕರಿಗೆ ಇರುವಷ್ಟೇ ಕಾಳಜಿ ಶಿಕ್ಷಕರಿಗೂ ಇರುತ್ತದೆ ಎಂದು ಶಾಸಕ ಕೆ.ಶಿವನಗೌಡ ನಾಯಕಹೇಳಿದರು.
ಅರಕೇರಾ ಪಟ್ಟಣದ ಕೆ.ಹೆಚ್.ನಗರದಲ್ಲಿನ ಶ್ರೀವಿನಾಯಕ ಕಿರಿಯ ಪ್ರಾಥಮಿಕ ಶಾಲೆಯ 7 ವರ್ಷದ ಶಾಲಾ ವಾರ್ಷಿಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಹೆಚ್ಚಿನ ಸಮಯ ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರುವುದರಿಂದ ಮಕ್ಕಳ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾಢರ್‌ಯ ಹಾಗೂ ಆರೋಗ್ಯ ಹೊಂದುವಂತೆ ತಿಳಿಸಿದರು.
ಈ ವೇಳೆ ಜಿಪಂ ಮಾಜಿ ಸದಸ್ಯ ಸತ್ಯನಾರಾಯಣ ನಾಯಕ ಪೋ.ಪಾ, ಎಪಿಎಂಸಿ ಉಪಾಧ್ಯಕ್ಷ ಕೆಂಚಣ್ಣ ಪೂಜಾರಿ, ಬಸವರಾಜ ಪೂಜಾರಿ, ಚನ್ನವೀರಯ್ಯಸ್ವಾಮಿಹಿರೇಮಠ, ವಿರುಪಣ್ಣ ನಾಯಕ ದೊರೆ,ಕೆ.ವಿರೇಶ ಸಾಹುಕಾರ್,ಜಾವೀದ್ ಆರ್.ಚಿಂಚೋಳಿಕರ್, ಶ್ರೀಧರ ಗುರಿರ್ಕಾ,ಭೀಮಸೇನ್ ರಾವ್ ಕುಲಕರ್ಣಿ ಸೇರಿದಂತೆ ಇನ್ನಿತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ