Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ನೇತ್ರದಾನ ಜಾಥ

ಸುದ್ದಿಮೂಲವಾರ್ತೆ

ಕೊಪ್ಪಳ ಆ 29; ನಾಳೆ( ಆ 30) ರಂದು ಕೊಪ್ಪಳದಲ್ಲಿ ನೇತ್ರದಾನ ಕುರಿತು ಅರಿವು ಮೂಡಿಸುವ ಬೃಹತ್ ಜಾಥ ನಡೆಯಲಿದೆ ಎಂದು ಎಂ ಎಂ ಜೋಶಿ ಕಣ್ಣಿನ ಆಸ್ಪತ್ರೆಯ ವೈದ್ಯ ಡಾ ವಿಕಾಸ ತಿಳಿಸಿದರು.

ಅವರು ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಮಾಹಿತಿ ನೀಡಿದರು.ಎಂ ಎಂ ಜೋಶಿ ಕಣ್ಣಿನ ಆಸ್ಪತ್ರೆಯಿಂದ 38 ನೆಯ ನೇತ್ರದಾನ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಜಾಥ ನಡೆಯಲಿದೆ.

ಕಣ್ಣಿನ ದಾನದಿಂದ ಅಂದತ್ವ ಮುಕ್ತವಾಗಿದೆ. ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಅಭಿಯಾನ ಇದೆ. ಈ ನಿಟ್ಟಿನಲ್ಲಿ ಈ ವಾಕ್ ಥಾನ ನಡೆಯಲಿದೆ.

ಗವಿಮಠದಿಂದ ಎಂ ಎಂ ಜೋಶಿ ಆಸ್ಪತ್ರೆಯವರೆಗೂ ನಡೆಯಲಿದೆ. ಈಗ ಕ್ಯೂರ್ ಕೋಡ್ ಬಿಡುಗಡೆ ಮಾಡಲಾಗುವುದು, ಕ್ಯೂರ್ ಕೋಡ್ ಸ್ಕಾನ್ ಮಾಡುವದರಿಂದ ನೇತ್ರದಾನ ಮಾಡಬಹುದಾಗಿದೆ.

ಈ ಸಂದರ್ಭದಲ್ಲಿ ದೀಪಾ. ಬಸಯ್ಯ ಹಿರೇಮಠ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ