Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್‌ ಖಾಸಗೀಕರಣ ಖಂಡಿಸಿ ರೈತರಿಂದ ಪ್ರತಿಭಟನೆ

ಸುದ್ದಿಮೂಲ ವಾರ್ತೆ

ಆನೇಕಲ್,ಸೆ.6:ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ವಿದ್ಯುತ್ ರಂಗದ ಖಾಸಗೀಕರಣ, ಮೀಟರೀಕರಣ, ಪಂಪ್ ಸೆಟ್ ಗೆ ಆಧಾರ್ ನಂಬರ್ ಜೊಡಣೆ ಆದೇಶ ವಿರೋಧಿಸಿ ಗಾಂಧಿ ಪ್ರತಿಮೆಯಿಂದ ತಹಶಿಲ್ದಾರ್ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆ ಯನ್ನು ಉದ್ದೇಶಿಸಿ ಕೆಪಿಆರ್‌ ಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂ.ಯಶವಂತ್, ರಾಜ್ಯ ಉಪಾಧ್ಯಕ್ಷರಾದ ಕಾಂ.ಎನ್‌.ವೆಂಕಟಾಚಲಯ್ಯ, ತಾಲ್ಲೂಕು ಕಾರ್ಯದರ್ಶಿ ಕೆ.ಬಾಲರಾಜ್, ರೈತ ಮುಖಂಡರಾದ ಚಂದ್ರಾರೆಡ್ಡಿ, ಸತೀಶ್ ರೆಡ್ಡಿ, ಮಹೇಶ್ ಮಾತನಾಡಿ, ಆದೇಶಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆಪಿಆರ್‌ ಎಸ್‌ ಜಿಲ್ಲಾ ಸಂಚಾಲಕರಾದ ಕಾಂ.ಗಾಯಿತ್ರಿ, ರೈತ ಮುಖಂಡರಾದ ಅಣ್ಣಯ್ಯಪ್ಪ, ಅರುಣ್, ರವಿ, ಮುನಿಯಲ್ಲಪ್ಪ, ಹಾಗೂ ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಬಿ.ಎನ್.ಮಂಜುನಾಥ್, ಉಪಾಧ್ಯಕ್ಷರಾದ ಡಿ.ಮಹದೇಶ್, ತಾ. ಅಧ್ಯಕ್ಷರಾದ ಪಿ.ಸುರೇಶ್, ಪ್ರ.ಕಾರ್ಯದರ್ಶಿ ಸುನೀಲ್. ಜಿ.ಪಿ ಮುಂತಾದವರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ