Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ರೈತರು

ಸುದ್ದಿಮೂಲ ವಾರ್ತೆ,

ಮೈಸೂರು, ಮೇ 24: ತೋಟವೊಂದರಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಸೆರೆಯಾಗಿದ್ದು, ಇದರಿಂರ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.

ಜಿಲ್ಲೆಯ ಹುಣಸೂರು ತಾಲೂಕಿನ ಕಿರಿಜಾಜಿ ಗ್ರಾಮದ ಫಾರ್ಮ್ ಹೌಸ್ ಆವರಣದಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಬಿದ್ದಿದೆ. ಜಾಫರ್ ಬೇಗ್ ಎಂಬುವರ ತೋಟದಲ್ಲಿ ಬೋನು ಇರಿಸಲಾಗಿತ್ತು. ಸಾಕು ಪ್ರಾಣಿಗಳನ್ನ ಹೊತ್ತೊಯ್ತುತ್ತಿದ್ದ ಚಿರತೆ ಉಪಟಳದಿಂದ ಸ್ಥಳೀಯರು ಭಯಬೀತರಾಗಿದ್ದರು. ಆದ್ದರಿಂದ ಚಿರತೆಯನ್ನ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಲಾಗಿತ್ತು.

ಸ್ಥಳೀಯರ ಮನವಿ ಮೇರೆಗೆ ಫಾರಂ ಹೌಸ್‌ನ ಆವರಣದಲ್ಲಿ ಬೋನು ಇರಿಸಲಾಗಿತ್ತು. ಬುಧವಾರ ಬೆಳಗ್ಗೆ 8ರ ಸುಮಾರಿಗೆ ಚಿರತೆ ಬೋನಿಗೆ ಬಿದ್ದಿದೆ. ಸುಮಾರು 3 ತಿಂಗಳ ಸತತ ಪ್ರಯತ್ನದಿಂದ ಇಂದು ಸೆರೆಯಾಗಿದೆ.

ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿ ಹರೀಶ್ ಸೆರೆಯಾದ ಚಿರತೆಯನ್ನು ಅರಣ್ಯಕ್ಕೆ ಸ್ಥಳಾಂತರಿಸಿದರು. ರಘು ಕಿರಿಜಾಜಿ, ಹರೀಶ್ ಗೌಡ, ಮನೋಜ್, ಹೇಮಂತ್ ಸ್ಥಳಾಂತರ ಕಾರ್ಯಕ್ಕೆ ನೆರವಾಗಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ