Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಂದೆ ಶಿಕ್ಷಕ, ಮಗಳು ಡಾಕ್ಟರ್ ಇಬ್ಬರಿಗೆ ಸನ್ಮಾನ

 ಸುದ್ದಿಮೂಲ ವಾರ್ತೆ ಸಿರವಾರ, ಜ.18:
ತಂದೆ ಶಿಕ್ಷಕ ಮಗಳು ಸರಕಾರಿ ಆಸ್ಪತ್ರೆೆಯ ಡಾಕ್ಟರ್ ಸೇವೆ ಗುರುತಿಸಿ ಒಂದೇ ವೇದಿಕೆಯಲ್ಲಿ ಸನ್ಮಾಾನಿಸಿದ ಘಟನೆ ಶನಿವಾರ ಪಟ್ಟಣದ ಹೋಲಿ ಕ್ರಾಾಸ್ ಶಾಲೆಯಲ್ಲಿ ನಡೆದ ಸರಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿಿ ಪ್ರದಾನ ಜರುಗಿತು.
ತಾಲೂಕಿನ ನವಲಕಲ್ ಹಿರಿಯ ಪ್ರಾಾಥಮಿಕ ಶಾಲೆಯ ಶಿಕ್ಷಕರಾದ ಬಸವರಾಜ ಪಲಕನಮರಡಿ ಇವರ ಮಗಳು ಅನ್ವರಿ ಗ್ರಾಾಮದ ಪ್ರಾಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಸುರೇಖಾ ಪಲಕನಮರಡಿ ಇವರು ಸೇವೆ ಸಲ್ಲಿಸುತ್ತಿಿದ್ದಾರೆ. ತಾಲ್ಲೂಕು ಮಟ್ಟದ ಸೇವಾ ರತ್ನ ಪ್ರಶಸ್ತಿಿ ನೀಡಿ ಸನ್ಮಾಾನಿಸಿ ಗೌರವಿಸಲಾಯಿತು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್‌ಿ ಮಿಯಾ ಚಾಗಬಾವಿ, ಮೌನೇಶ್ ಶಿಕ್ಷಕರು ಪ್ರೌೌಢಶಾಲಾ ರಾಜಶೇಖರ ದಿನ್ನಿಿ, ತಿಮ್ಮಣ್ಣ ಬಲಟಗಿ, ಬಸವರಾಜ್ ಬಿ ಆರ್ ಪಿ ಮಾನ್ವಿಿ ಮಹಬೂಬ್ ಪಾಷಾ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ