Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಜಿಎಫ್‌ ಬಾಬು ವಿರುದ್ಧ ಎಫ್‌ಐಆರ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.21: ಚುನಾವನಾ ಅಕ್ರಮದ ಹಿನ್ನೆಲೆಯಲ್ಲಿ ಕೆಜಿಎಫ್ ಬಾಬು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಬೆಂಗಳೂರಿನ ಕೆಜಿಎಫ್ ಬಾಬು ನಿವಾಸ ರುಕ್ಸಾನಾ ಪ್ಯಾಲೇಸ್ ಮೇಲೆ ಬುಧವಾರ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು 2000ಕ್ಕೂ ಹೆಚ್ಚು ಡಿಡಿ, 5,000ಕ್ಕೂ ಅಧಿಕ ರೇಶ್ಮೆ ಸೀರೆಗಳನ್ನು ವಶಪಡಿಸಿಕೊಂಡಿದ್ದರು. ಅಲ್ಲದೆ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ 1,925 ಕ್ಕೂ ಹೆಚ್ಚಿನ ಮತದಾರರ ಚೀಟಿಗಳು ಲಭ್ಯವಾಗಿದ್ದರಿಂದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕೆಜಿಎಫ್ ಬಾಬು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಯಸಿ ಪ್ರಚಾರವನ್ನು ನಡೆಸಿದ್ದರು. ಆದರೆ ಕಾಂಗ್ರೆಸ್‌ನಿಂದ ಟಿಕೆಟ್ ಸಿಕ್ಕಿರದ ಕಾರಣ ಅವರ ಪತ್ನಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದಾರೆ. ಐಟಿ ದಾಳಿ ವೇಳೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ವೋಟರ್ ಐಡಿಗಳು ಪತ್ತೆಯಾಗಿವೆ. ಪ್ರತಿ ವೋಟರ್ ಐಡಿಗಳನ್ನು ತಲಾ 5,000 ರೂ. ಚೆಕ್‌ಗಳೊಂದಿಗೆ ಶೇಖರಿಸಿಡಲಾಗಿತ್ತು ಎನ್ನಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ