Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಂತಾಮಣಿ: ಲಾಡ್ಜ್‌ಗೆ ಬೆಂಕಿ, ಹಳೆ ವಸ್ತುಗಳು ಭಸ್ಮ

ಸುದ್ದಿಮೂಲ ವಾರ್ತೆ

ಚಿಂತಾಮಣಿ, ನ.20: ನಗರದ ಎಂ.ಜಿ. ರಸ್ತೆಯ 22ನೇ ವಾರ್ಡಿಗೆ ಸೇರಿದ ನಗರಸಭೆ ಮಾಂಸ ಮಾರುಕಟ್ಟೆ ಪಕ್ಕದಲ್ಲಿರುವ ಹಳೆ ಲಾಡ್ಜ್ ಕಟ್ಟಡಕ್ಕೆ ಭಾನುವಾರ ರಾತ್ರಿ ಬೆಖಿ ಬಿದ್ದು ಹಲವು ವಸ್ತುಗಳು ಸುಟ್ಟು ಕರಕಲಾಗಿವೆ.

ಲಾಡ್ಜ್‌ ಕಟ್ಟಡ ಶಿಥಿಲಗೊಂಡಿದ್ದರಿಂದ ಇದನ್ನು ಜನರ ಬಳಕೆಗೆ ನೀಡುತ್ತಿಲಿಲ್ಲ. ಮಾಂಸ ಮಾರುಕಟ್ಟೆಯ ವ್ಯಾಪಾರಿಗಳು ಹಳೆಯ ವಸ್ತುಗಳನ್ನು ಇಡಲು ಈ ಕಟ್ಟಡ ಬಳಸಿಕೊಳ್ಳುತ್ತಿದ್ದರು. ಈ ಕಟ್ಟಡದಲ್ಲಿ ಹಳೆ ವಸ್ತುಗಳನ್ನು ದಾಸ್ತಾನು ಇಡಲಾಗಿತ್ತು. ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಇಡೀ ಕಟ್ಟಡ ಹೊತ್ತಿ ಉರಿದಿದೆ.

ಬೆಂಕಿ ಹಾಗೂ ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಕಟ್ಟಡ ಕುಸಿದು ಬೀಳುವ ಪರಿಸ್ಥಿತಿಯಲ್ಲಿದ್ದು ಸಮೀಪದ ನಿವಾಸಿಗಳು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿ ಬೆಂಕಿಯನ್ನು ನಂದಿಸುವ ಮೂಲಕ ಆಗಬಹುದಾದ ಅನಾಹುತವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂಬಂಧ ಸ್ಥಳೀಯ ವ್ಯಾಪಾರಿಗಳು ಮತ್ತು ಲಾಡ್ಜ್‌ ಮಾಲೀಕರನ್ನು ಪೊಲೀಸರು ಕರೆದು ವಿಚಾರಣೆ ನಡೆಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ