Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳಿವೆ : ವೀರೇಶ ಕನ್ನಾರಿ

ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.08:
ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಅಡಕವಾಗಿವೆ. ಅದು ಮನುಷ್ಯನಿಗೆ ಬದುಕುವ ದಾರಿ ತೋರಿಸುತ್ತದೆ ಎಂದು ಸಿಂಧನೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಾಧ್ಯಾಾಪಕ ವೀರೇಶ ಕನ್ನಾಾರಿ ಹೇಳಿದರು.
ಸಿಂಧನೂರಿನ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಿಂದ ಇಂದಿರಾನಗರದ ಸ್ವಾಾಮಿ ವಿವೇಕಾನಂದ ಆಶ್ರಮದಲ್ಲಿ ಹಮ್ಮಿಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಮಾತನಾಡಿದರು.
ಜಾನಪದ ಸಾಹಿತ್ಯ ಯುವಕರಲ್ಲಿ ಕಡಿಮೆಯಾಗುತ್ತಿಿದೆ. ಎಲ್ಲರೂ ಜಾನಪದ ಸಾಹಿತ್ಯ ತಿಳಿದುಕೊಳ್ಳುವುದರ ಮೂಲಕ ಅದನ್ನು ಉಳಿಸಿಕೊಂಡು ಹೋಗುವುದು ನಮ್ಮ ಜವಾಬ್ದಾಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಗ್ನಿಿಶಾಮಕ ದಳದ ಸಿಬ್ಬಂದಿ ಮುನಿರೆಡ್ಡಿಿ ಮಾತನಾಡಿ, ಅಗ್ನಿಿ ಅವಘಡಗಳು ಸಂಭವಿಸಿದಾಗ ಅಗ್ನಿಿಶಾಮಕದ ಅನಾಹುತದಿಂದ ಹೇಗೆ ತಪ್ಪಿಿಸಿಕೊಳ್ಳುಬೇಕು ಎಂದು ವಿದ್ಯಾಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಸಾನಿಧ್ಯ ಸ್ವಾಾಮಿ ವಿವೇಕಾನಂದ ಆಶ್ರಮದ ಸದಾನಂದ ಮಹಾರಾಜ್ ವಹಿಸಿದ್ದರು. ಉಪನ್ಯಾಾಸಕ ಅಯ್ಯಣ್ಣ ಬಡಿಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎನ್‌ಎಸ್‌ಎಸ್ ಅಧಿಕಾರಿ ನಾಗರಾಜ್ ಮುಕ್ಕುಂದಾ, ಪತ್ರಕರ್ತ ಅಂಬಣ್ಣ, ನಗರ ಪೊಲೀಸ್ ಠಾಣೆ ಅಧಿಕಾರಿ ವಿಜಯಕುಮಾರ್, ಉಪನ್ಯಾಾಸಕ ಬಸವರಾಜ ಚಿಗರಿ, ನೂರ್ ಮಹಮದ್ ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ