Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಾಧಿಕಾರ ವರದಿ ಮೊಟ್ಟೆೆಯಲ್ಲಿ ಕ್ಯಾಾನ್ಸರ್ ಕಾರಕ ಅಂಶ ಇಲ್ಲ ,ಸೇವನೆಗೆ ಸುರಕ್ಷಿತ

ನವದೆಹಲಿ, ಡಿ.20:
ದೇಶದಲ್ಲಿ ಲಭ್ಯವಿರುವ ಮೊಟ್ಟೆೆಗಳ ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಾಧಿಕಾರ ಹೇಳಿದೆ.
ಮೊಟ್ಟೆೆಗಳು ಕ್ಯಾಾನ್ಸರ್ ತರುವ ಅಪಾಯನ್ನು ಹೊಂದಿದೆ ಎಂಬ ಇತ್ತೀಚಿನ ಹೇಳಿಕೆಗಳು ತಪ್ಪುು ಮಾಹಿತಿಗಳಿಂದ ಕೂಡಿದ್ದು, ಇದಕ್ಕೆೆ ಯಾವುದೇ ಬೆಂಬಲವಿಲ್ಲ, ಇದು ಅನಗತ್ಯವಾಗಿ ಸಾರ್ವಜನಿಕರಲ್ಲಿ ಭೀತಿ ಮೂಡಿಸುವ ಯತ್ನವಾಗಿದೆ ಎಂದು ಎ್ಎಸ್ಎಸ್ಎಐ ಸ್ಪಷ್ಟಪಡಿಸಿದೆ.
ಮೊಟ್ಟೆೆಗಳಲ್ಲಿ ನೈಟ್ರೋ್ಯೋೂರಾನ್ ಮೆಟಾಬಾಲೈಟ್‌ಗಳು (ಎಒಜೆಡ್)ಗಳಂತಹ ಕ್ಯಾಾನ್ಸರ್‌ಕಾರಕ ಪದಾರ್ಥಗಳಿವೆ ಎಂಬ ಮಾಧ್ಯಮ ವರದಿ ಮತ್ತು ಸಾಮಾಜಿಕ ಮಾಧ್ಯಮ ಪೋಸ್‌ಟ್‌‌ಗಳನ್ನು ಅಲ್ಲಗಳೆದಿರುವ ಎ್ಎಸ್ಎಸ್ಎಐ ಅಧಿಕಾರಿಗಳು, ಆಹಾರ ಸುರಕ್ಷತೆ ಮತ್ತು ಮಾನದಂಡಗಳು (ಮಾಲಿನ್ಯಕಾರಕಗಳು, ವಿಷಗಳು ಮತ್ತು ಉಳಿಕೆಗಳು) ನಿಯಮಗಳು, 2011ರ ಅಡಿ ಕೋಳಿ ಮತ್ತು ಮೊಟ್ಟೆೆಗಳ ಉತ್ಪಾಾದನೆಯ ಎಲ್ಲಾ ಹಂತಗಳಲ್ಲಿ ನೈಟ್ರೋ್ಯೋೂರಾನ್‌ಗಳ ಬಳಕೆಯನ್ನು ಕಟ್ಟುನಿಟ್ಟಾಾಗಿ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.
ನೈಟ್ರೋ್ಯೋೂರಾನ್ ಮೆಟಾಬಾಲೈಟ್ಗಳಿಗೆ ನಿಯಂತ್ರಕ ಜಾರಿಗಾಗಿ 1.0 ಯುಜಿ, ಕೆಜಿಯ ಬಾಹ್ಯ ಶೇಷ ಮಿತಿಯನ್ನು (ಇಎಂಆರ್‌ಎಲ್) ನಿಗದಿಪಡಿಸಲಾಗಿದೆ. ಇದನ್ನು ಕನಿಷ್ಠ ಮಿತಿಯಲ್ಲಿ ಸುಧಾರಿತ ಪ್ರಯೋಗಾಲಯ ವಿಧಾನಗಳಿಂದ ಪತ್ತೆೆ ಮಾಡಬಹುದಾಗಿದೆ. ಹಾಗೆಂದ ಮಾತ್ರಕ್ಕೆೆ ಇದರ ಬಳಕೆಗೆ ಅನುಮತಿಸಲಾಗಿದೆ ಎಂಬ ಸೂಚನೆಯಲ್ಲ ಎಂದರು.
ಇಎಂಆರ್‌ಎಲ್ ಕನಿಷ್ಠ ಪ್ರಮಾಣದ ಅವಶೇಷಗಳ ಪತ್ತೆೆ ಆಹಾರ ಸುರಕ್ಷತೆಯ ಉಲ್ಲಂಘನೆಯಾಗುವುದಿಲ್ಲ. ಇದು ಯಾವುದೇ ಆರೋಗ್ಯ ಅಪಾಯವನ್ನು ಸೂಚಿಸುವುದಿಲ್ಲ ಎಂದಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ