Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೊಂದಲ ಸೃಷ್ಟಿಸುತ್ತಿರುವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯ

ಸುದ್ದಿಮೂಲ ವಾರ್ತೆ ಮಸ್ಕಿ, ನ.28:
ಸಿಂಪಿ ಸಮಾಜದ ಅಧ್ಯಕ್ಷರಾದ ಸುರೇಶ ಹರಸೂರು ರವರಿಗೆ ಸುಳ್ಳು ಹೇಳಿಕೆ ನೀಡಿ ಗೊಂದಲ ಸೃಷ್ಟಿಿಸುತ್ತಿಿರುವರ ಮೇಲೆ ಕಾನೂನು ಕ್ರಮಕ್ಕೆೆ ಒತ್ತಾಾಯಿಸಿ ಉಪ ತಹಸೀಲ್ದಾಾರ್ ಪ್ರಕಾಶ್ ಬುಳ್ಳ ಅವರಿಗೆ ಮನವಿ ಸಲ್ಲಿಸಿದರು.
ನಂತರ ಮಲ್ಲಿಕಾರ್ಜುನ್ ಕಂದಗಲ್ ಮಾತನಾಡಿ,ನಮ್ಮಸಿಂಪಿ ಸಮಾಜದ ಹಾಲಿ ಅಧ್ಯಕ್ಷರಾಗಿರುವ ಸುರೇಶ ಹರಸೂರು ಅವರು ಸಿಂಪಿ ಸಮಾಜಕ್ಕೆೆ ಸೇರಿಲ್ಲ ಎಂದು ಸಾರ್ವಜನಿಕವಾಗಿ ಆಧಾರವಿಲ್ಲದೆ ಸುಳ್ಳು ಹೇಳಿಕೆ ನೀಡಿ ಗೊಂದಲ ಸೃಷ್ಟಿಿಸುತ್ತಿಿರುವ ಆರ್.ಕೆ. ನಾಯಕ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಿಂಪಿ ಸಮಾಜದವರು ಒತ್ತಾಾಯಿಸಿದರು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಕಂದಗಲ್, ವೀರಭದ್ರಪ್ಪ ಧನಶೆಟ್ಟೆೆ,ಶಿವಪ್ಪ ಮುದ್ಗಲ್, ಶಂಕರಲಿಗಪ್ಪ ದನಶೆಟ್ಟಿಿ, ಶರಣಪ್ಪ ಅನ್ವರಿ,
ಶರಣಪ್ಪ ಎನ್ ಜಡೆ, ವೀರೇಶ ತಾವರಗೇರಾ,ಉಮಾ ಹರಸೂರ, ರೇಣುಕಾ ಮುದ್ಗಲ್,ಸುವರ್ಣ ಬಾಗಲವಾಡ, ಅಮರೇಶ ಆನೆಹೂಸೂರ,ಮೌನೇಶ ಬುಳ್ಳಾಾ ಹಾಗೂ ಸಮಾಜದ ಹಿರಿಯರು ಮುಖಂಡರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ