Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಾದಗಿರಿ : ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ನಿಧನ

ಸುದ್ದಿಮೂಲ ವಾರ್ತೆ ಯಾದಗಿರಿ, ಜು.22:
ಮಾಜಿ ಶಾಸಕರು, ಬಿಜೆಪಿ ಮುಖಂಡರಾದ ಡಾ. ವೀರಬಸವಂತರೆಡ್ಡಿಿ ಮುದ್ನಾಾಳ (76) ಅವರು, ನಗರದಲ್ಲಿ ಸೋಮವಾರ ಮಧ್ಯಾಾಹ್ನ ನಿಧನರಾಗಿದ್ದಾಾರೆ.
ಕಳೆದ ಮೂರು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿಿದ್ದ ಅವರು, ಪತ್ನಿಿ ಸೇರಿದಂತೆ ಮಾಜಿ ಶಾಸಕ ವೆಂಕಟರೆಡ್ಡಿಿಗೌಡ ಮುದ್ನಾಾಳ ಸೇರಿದಂತೆ ನಾಲ್ವರು ಸಹೋದರರು, ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾಾರೆ. ಮೃತರ ಅಂತ್ಯಕ್ರಿಿಯೆ ಜು. 23 ರಂದು ಮಂಗಳವಾರ ಮಧ್ಯಾಾಹ್ನ 3 ಗಂಟೆಗೆ ಯಾದಗಿರಿ ನಗರ ಸಮೀಪದ ಮುದ್ನಾಾಳ ಗ್ರಾಾಮದ ಅವರ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಜಿಲ್ಲೆೆಯ ಖ್ಯಾಾತ ವೈದ್ಯರು ಕೂಡ ಆಗಿದ್ದ ಡಾ. ವೀರಬಸವಂತರೆಡ್ಡಿಿ ಮುದ್ನಾಾಳ ಅವರು, ಯಾದಗಿರಿ ನಗರದ ವಿಬಿಆರ್ ಮಲ್ಟಿಿ ಸ್ಪೆೆಷಾಲಿಟಿ ಆಸ್ಪತ್ರೆೆಯನ್ನು ನಡೆಸುತ್ತಿಿದ್ದರು. 2004 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಯಾದಗಿರಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆೆಯಾಗಿದ್ದರು. ಬಳಿಕ ಬಿಜೆಪಿಗೆ ಸೇರ್ಪಡೆಯಾಗಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ