Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮ್ ಆದ್ಮಿ ಪಕ್ಷದ ನಾಲ್ಕನೇ ಪಟ್ಟಿ ಬಿಡುಗಡೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.18: ಈಗಾಗಲೇ ಅಮ್ ಆದ್ಮಿ ಪಕ್ಷದಿಂದ ವಿಧಾನಸಭಾ ಚುನಾಮಣೆಗೆ ಮೂರು ಪಟ್ಟಿಗಳನ್ನ ಬಿಡುಗಡೆ ಮಾಡಿದ್ದು. 168 ಅಭ್ಯರ್ಥಿಗಳನ್ನ ಘೋಷಣೆ ಮಾಡಲಾಗಿದೆ. ಇಂದು ಆಮ್ ಆದ್ಮಿ ಪಕ್ಷದಿಂದ ನಾಲ್ಕನೇ ಪಟ್ಟಿಯನ್ನ ಕರ್ನಾಟಕ ರಾಜ್ಯ ಸಂಘಟನಾ ಸಹ ಪ್ರಮುಖ್ ದಾಮೋದರನ್ ಉಪಸ್ಥಿತಿಯಲ್ಲಿ ಬಿಡುಗಡೆ ಮಾಡಲಾಗಿದೆ.

ಆಮ್ ಆದ್ಮಿ ಪಕ್ಷದಿಂದ ನಾಲ್ಕನೇ ಪಟ್ಟಿಯನ್ನ ಆಮ್ ಆದ್ಮಿ ಪಾರ್ಟಿ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ 45 ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಲಾಗಿದೆ. ಈ ವೇಳೆ ಕರ್ನಾಟಕ ರಾಜ್ಯ ಸಂಘಟನಾ ಸಹ ಪ್ರಮುಖ್ ದಾಮೋದರನ್, ಹಿರಿಯ ಸುಪ್ರಿಂಕೋರ್ಟ್ ವಕೀಲರು ಹಾಗೂ ಆಮ್ ಆದ್ಮಿ ಪಾರ್ಟಿಯ ಮಾಧ್ಯಮ ಮತ್ತು ಸಂವಹನ ಉಸ್ತುವಾರಿ ಬ್ರಿಜೇಶ್ ಕಾಳಪ್ಪ, ಆಪ್ ಕಾರ್ಯದರ್ಶಿ ದರ್ಶನ್ ಜೈನ್, ಅಮ್ ಆದ್ಮಿ ಪಕ್ಷದ ಮಾಧ್ಯಮ ವಕ್ತಾರೆ ಉಶಾ ಮೋಹನ್ ಅವರು ಭಾಗಿಯಾಗಿದ್ದರು.

ಆಮ್ ಆದ್ಮಿ ಪಾರ್ಟಿಯ ಮಾಧ್ಯಮ ಮತ್ತು ಸಂವಹನ ಉಸ್ತುವಾರಿ ಬ್ರಿಜೇಶ್ ಕಾಳಪ್ಪ ಅವರು ನಾಲ್ಕನೇ ಪಟ್ಟಿಯ ಅಭ್ಯರ್ಥಿಗಳ ವಿವರವನ್ನ ತಿಳಿಸಿದ್ದು, ಇಂದು 45 ಅಭ್ಯರ್ಥಿಗಳ ಹೆಸರನ್ನ ಪಟ್ಟಿಯನ್ನ ಬಿಡುಗಡೆ ಮಾಡಿದ್ದಾರೆ. ಇದಲ್ಲದೇ 16 ಮಂದಿ ರೈತರು, 13 ಮಹಿಳೆಯರು, 18 ವಕೀಲರು, 10 ವೈಧ್ಯರು, 10 ಇಂಜಿನಿಯರ್ಸ್, 10 ಡಾಕರ್ರೆಟ್ ಅಭ್ಯರ್ಥಿಗಳು, 41 ಮಾಸ್ಟರ್ ಡಿಗ್ರಿ ಅಭ್ಯರ್ಥಿಗಳು, 82 ಪದವೀಧರ ಅಭ್ಯರ್ಥಿಗಳು ನಮ್ಮ ಒಟ್ಟಾರೆ ಪಟ್ಟಿಯಲ್ಲಿ ಇದ್ದಾರೆ. ಹಾಗೆ 5ನೇ ಪಟ್ಟಿ ಬಿಡುಗಡೆ ಬಳಿಕ ಎಲ್ಲವನ್ನ ಸೇರಿ ಸಂಪೂರ್ಣ ವಿಶ್ಲೇಷಣೆ ನೀಡುವುದಾಗಿ ಬ್ರಿಜೇಶ್ ಕಾಳಪ್ಪ ತಿಳಿಸಿದ್ದಾರೆ.



ಬಳಿಕ ಮಾತನಾಡಿದ ಆಪ್ ಕಾರ್ಯದರ್ಶಿ ದರ್ಶನ್ ಜೈನ್ ಅವರು, ಈ ಮುಂಚೆ ಎರಡು ಕ್ಷೇತ್ರಗಳಲ್ಲಿ ಘೋಷಣೆ ಮಾಡಿದ್ದ ಅಭ್ಯರ್ಥಿಗಳನ್ನ ಬದಲಾವಣೆ ಮಾಡಲಾಗಿದೆ. ರಾಮನಗರದ ವಕೀಲ ನಂಜಪ್ಪ ಕಾಳೇಗೌಡ ಅವರ ಸ್ಥಾನಕ್ಕೆ ಬೈರೇಗೌಡರನ್ನ ಅಭ್ಯರ್ಥಿಯಾಗಿ ಘೋಷಿಸಿದ್ದು. ಮಡಿಕೇರಿಯಲ್ಲಿ ಬೋಪಣ್ಣ ಅವರನ್ನ ಅಭ್ಯರ್ಥಿಯಾಗಿ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ