Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಡೂರು : ಶ್ರೀಶೈಲೇಶ್ವರ ವಿದ್ಯಾಕೇಂದ್ರದಲ್ಲಿ ಉಚಿತ ರಕ್ತದಾನ ಶಿಬಿರ

 ಸುದ್ದಿಮೂಲ ವಾರ್ತೆ ಸಂಡೂರು, ಡಿ.13:
ರಕ್ತದ ಅಗತ್ಯ ದಿನೇ ದಿನೇ ಹೆಚ್ಚುತ್ತಿಿದ್ದು ರಕ್ತದಾನದ ಮಹತ್ವ ಮತ್ತು ಅನಿವಾರ್ಯತೆಗಳ ಕುರಿತು ಜಾಗೃತಿ ಮೂಡಿಸಲು ಶ್ರೀಶೈಲೇಶ್ವರ ವಿದ್ಯಾಾಕೇಂದ್ರವು ವಿಶೇಷ ಪ್ರಯತ್ನ ನಡೆಸುತ್ತಿಿದೆ ಎಂದು ಸಂಸ್ಥೆೆಯ ಆಡಳಿತಾಧಿಕಾರಿಗಳಾದ ಕುಮಾರ್ ಎಸ್. ನಾನಾವಟೆ ಅವರು ತಿಳಿಸಿದ್ಧಾಾರೆ.
ಶ್ರೀಶೈಲೇಶ್ವರ ವಿದ್ಯಾಾಕೇಂದ್ರ ಮತ್ತು ಭಾರತೀಯ ಸುರಾಜ್ಯ ಸಂಸ್ಥೆೆ ಹಾಗೂ ಹೆಚ್.ಡಿ.ಎ್.ಸಿ. ಬ್ಯಾಾಂಕ್ ಇವರುಗಳ ಜಂಟಿ ಸಹಯೋಗದಲ್ಲಿ ನಡೆದ ‘ಸ್ವಯಂ ಪ್ರೇೇರಿತ ರಕ್ತದಾನ ಶಿಬಿರ’ವನ್ನು ಉದ್ಘಾಾಟಿಸಿ ಅವರು ಮಾತನಾಡಿದರು.
ರಕ್ತದಾನ ಶಿಬಿರಗಳು ಮಾನವೀಯತೆ ಮತ್ತು ಸೇವೆಯ ಗುಣಗಳನ್ನು ಬೆಳೆಸುವ ಉತ್ತಮ ಮಾರ್ಗವಾಗಿವೆ. ಸಮಾಜದಲ್ಲಿ ರಕ್ತದಾನದ ಕುರಿತು ಜಾಗೃತಿ ಮೂಡಿಸಿ ಅನೇಕ ಜೀವಗಳನ್ನು ರಕ್ಷಿಸಲು ಸಹಕಾರಿಯಾಗುತ್ತವೆ. ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ರಕ್ತದ ಅಗತ್ಯ ಇರುವವರಿಗೆ ಜೀವದಾನ ಮಾಡಬಹುದು ಎಂದರು.
ತಾಲೂಕು ಆರೋಗ್ಯ ಅಧಿಕಾರಿ ಡಾ. ಭರತ್ ಕುಮಾರ್, ಬಳ್ಳಾಾರಿಯ ಸ್ವಾಾಮಿ ವಿವೇಕಾನಂದ ರಕ್ತ ಬಂಡಾರದ ಮಂಜುನಾಥ, ಎಚ್‌ಡಿಎ್ಸಿ ಬ್ಯಾಾಂಕ್‌ನ ತೋರಣಗಲ್ಲು ಶಾಖೆಯ ವ್ಯವಸ್ಥಾಾಪಕ ಸಾಗರ್ ಅವರು ವೇದಿಕೆಯಲ್ಲಿದ್ದರು.
ಶಿಕ್ಷಣ ಸಂಸ್ಥೆೆಯ ಬಿಇಡಿ ಮತ್ತು ಡಿಗ್ರಿಿ ಕಾಲೇಜ್ ಹಾಗೂ ಸಿಬಿಎಸ್‌ಇ ಪ್ರಾಾಂಶುಪಾಲರು, ಸಂಯೋಜಕರು, ಆರೋಗ್ಯ ಸಿಬ್ಬಂದಿಗಳು, ಬಿಇಡಿ ಪ್ರಶಿಕ್ಷಣಾರ್ಥಿಗಳು, ಡಿಗ್ರಿಿ ವಿದ್ಯಾಾರ್ಥಿಗಳು, ಪೋಷಕರು, ಶಾಲಾ ಸಿಬ್ಬಂದಿಗಳು ಉಪಸ್ಥಿಿತರಿದ್ದು ಸ್ವಯಂ ಪ್ರೇೇರಿತರಾಗಿ ರಕ್ತದಾನ ಮಾಡಿದರು.
ಸ್ವಯಂ ಪ್ರೇೇರಿತ ರಕ್ತದಾನ ಶಿಬಿರದಲ್ಲಿ 120 ಮಂದಿ ಸ್ವಯಂ ಪ್ರೇೇರಿತರಾಗಿ ರಕ್ತದಾನ ಮಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ