Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸೆ

ಸುದ್ದಿಮೂಲ ವಾರ್ತೆ

ಕೆ.ಆರ್.ಪುರ: ಅ.17:ವೈಟ್ ಫೀಲ್ಡ್ ನ ಕಿಂಡರ್ ಆಸ್ಪತ್ರೆಯು ಆಪರೇಷನ್ ಸ್ಮೈಲ್ ಮತ್ತು ಇಂಗಾ ಹೆಲ್ತ್ ಫೌಂಡೇಶನ್ ಸಹಯೋಗದೊಂದಿಗೆ "ದಿ ಫ್ಯೂಚರ್ ಆಫ್ ಸ್ಮೈಲ್ಸ್ ಮಿಷನ್" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕರ್ನಾಟಕದ ವಿವಿಧ ಪ್ರದೇಶಗಳಿಂದ ಆಗಮಿಸಿದ, ಆರ್ಥಿಕವಾಗಿ ಹಿಂದುಳಿದ 76 ಕ್ಕೂ ಅಧಿಕ ಮಕ್ಕಳಿಗೆ ಉಚಿತ ಸೀಳು ತುಟಿ ಮತ್ತು ಸೀಳು ಅಂಗುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅಕ್ಟೋಬರ್ 8 ರಿಂದ ಮಕ್ಕಳಿಗೆ ಸ್ಕ್ರೀನಿಂಗ್ ಮತ್ತು ಸರ್ಜಿಕಲ್ ಕೇರ್ ನಡೆಸಿ, ಶಸ್ತ್ರಚಿಕಿತ್ಸೆ ಮತ್ತು ನಂತರದ ಆರೈಕೆ ಮಾಡಲಾಗಿದೆ. ಒಟ್ಟು 140 ಮಕ್ಕಳು ಸಮಗ್ರ ವೈದ್ಯಕೀಯ ಪರೀಕ್ಷೆಗೆ ಒಳಗಾದರು.

ಕಿಂಡೋರಮಾ ಹೆಲ್ತ್ಕೇರ್ ಪ್ರೈವೇಟ್ ಲಿಮಿಟೆಡ್ನ ಅಧ್ಯಕ್ಷ ಡಾ.ವಿ.ಕೆ.ಪ್ರದೀಪ್ ಕುಮಾರ್ ಮಾತನಾಡಿ, ಶಸ್ತ್ರಚಿಕಿತ್ಸಾ ಶಿಬಿರದ ಮೂಲಕ 76 ಮಕ್ಕಳು ಸುರಕ್ಷಿತ ಮತ್ತು ಉತ್ತಮ ಗುಣಮಟ್ಟದ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಪಡೆದಿದ್ದಾರೆ. ಭಾರತದಾದ್ಯಂತ ವೈದ್ಯಕೀಯ ಮತ್ತು ವೈದ್ಯಕೀಯೇತರ ಸ್ವಯಂಸೇವಕರ ಬಹುಶಿಸ್ತೀಯ ತಂಡವನ್ನು ಒಳಗೊಂಡಿತ್ತು. ಶಸ್ತ್ರಚಿಕಿತ್ಸಕರು, ಅರಿವಳಿಕೆ ತಜ್ಞರು, ಮಕ್ಕಳ ವೈದ್ಯರು, ದಾದಿಯರು, ವಾಕ್ ಚಿಕಿತ್ಸಕರು, ದಂತವೈದ್ಯರು ಮತ್ತು ಮನೋ ಆರೈಕೆ ಒದಗಿಸುವವರು ಈ ಮಕ್ಕಳ ತಮ್ಮ ನ್ಯೂನ್ಯತೆಯನ್ನ ಹೋಗಲಾಡಿಸಿಕೊಳ್ಳುವಲ್ಲಿ ಪ್ರಮುಖವಾಗಿ ನೆರವಾಗಿದ್ದಾರೆ" ಎಂದರು.

ಭಾರತದ ಕಿಂಡರ್ ಗ್ರೂಪ್ನ ಸಿಇಒ ರಂಜಿತ್ ಕೃಷ್ಣನ್, ಕಾರ್ಯನಿರ್ವಾಹಕ ನಿರ್ದೇಶಕ ಅಭಿಷೇಕ್ ಸೇನ್‌ಗುಪ್ತಾ, ರಾಮ್ ರಂಗರಾಜನ್ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ