Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುರುಕುಲ ಇಂಟರ್‌ ನ್ಯಾಷನಲ್ ಶಾಲೆಯಲ್ಲಿ ಉಚಿತ ಆರೋಗ್ಯ ಶಿಬಿರ

 

ಸುದ್ದಿಮೂಲ ವಾರ್ತೆ

ಆನೇಕಲ್‌, ಜು 15 : ತಾಲೂಕಿನ ಸೂರ್ಯನಗರ ಎರಡನೇ ಹಂತದಲ್ಲಿರುವ ಗುರುಕುಲ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕಾವೇರಿ ಹಾಸ್ಪಿಟಲ್ ಸಂಸ್ಥೆ ವತಿಯಿಂದ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿತ್ತು.

ರಾಜಾಪುರ ಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗುರುಕುಲ ಇಂಟರ್ನ್ಯಾಷನಲ್ ಶಾಲೆಯಲ್ಲಿ ಪೋಷಕರು ಮತ್ತು ಸ್ಥಳೀಯ ರೈತರು ಉಚಿತ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿದ್ದರು .

ಶಿಬಿರದಲ್ಲಿ ಬಿಪಿ, ಶುಗರ್, ಇಸಿಜಿ ಉಚಿತ ಮಾತ್ರೆಗಳ ವಿತರಣೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಾಯಿತು. ಇನ್ನೂ ಈಗಿನ ಕಾಲದಲ್ಲಿ ಜೀವನಶೈಲಿ ಬದಲಾದಂತೆ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಬೀರುತ್ತಿದೆ . ತಿನ್ನುವ ಪದಾರ್ಥದಿಂದಲೇ ಶೇಕಡ 90ರಷ್ಟು ಆರೋಗ್ಯ ಹಾಳಾಗುತ್ತಿದೆ. ಹಾಗಾಗಿ, ಉತ್ತಮ ವ್ಯಾಯಾಮ ಮಾಡುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ವೈದ್ಯರು ತಿಳಿಸಿದರು.

ಕಾವೇರಿ ಹಾಸ್ಪಿಟಲ್ ಸಂಸ್ಥೆ ಮತ್ತು ದಯಾನಂದ ವೈದ್ಯರು ಸಹಯೋಗದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದೆ. ಇಲ್ಲಿನ ರೈತರು ಮತ್ತು ಸ್ಥಳೀಯರು ಇದನ್ನ ಉಪಯೋಗ ಮಾಡಿಕೊಳ್ಳಬೇಕು ಎಂದು ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ