Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ತರಬೇತಿ: ಏ.10ರಂದು ನೇರ ಸಂದರ್ಶನ

ಸುದ್ದಿಮೂಲ ವಾರ್ತೆ
ತುಮಕೂರು, ಏ.2: ರುಡ್‌ಸೆಟ್ ಸಂಸ್ಥೆಯ ವತಿಯಿಂದ ಮೋಟಾರ್ ರಿವೈಂಡಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಏಪ್ರಿಲ್ 10 ರಿಂದ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ
ಯುವಕರು ಸಂದರ್ಶನದಲ್ಲಿ ನೇರವಾಗಿ ಭಾಗವಹಿಸಬಹುದು.

ತರಬೇತಿ ಪಡೆಯಲಿಚ್ಛಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಪಡಿತರ ಚೀಟಿ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್
ಕಾರ್ಡನ್ನು ಕಡ್ಡಾಯವಾಗಿ ಹೊಂದಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಹಾಗೂ ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಕೊಡ ಮಾಡುವ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ನೇರ ಸಂದರ್ಶನದಲ್ಲಿ ಭಾಗವಹಿಸಲಿಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ 9113880324,
8884554510, 9740982585, 8050549412, 9241482541 ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರಾದ ಆನಂದ್.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ