Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲೆಕ್ಟ್ರಿಕಲ್ಸ್, ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರಗಳಲ್ಲಿ ಉಚಿತ ತರಬೇತಿ: ಸ್ವಯಂ ಉದ್ಯೋಗಕ್ಕೆ ಸೂಕ್ತ ಸೌಲಭ್ಯ

ಸುದ್ದಿಮೂಲ ವಾರ್ತೆ

ಬೆಂಗಳೂರು; ರಾಜ್ಯದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗ ಯುವಕ – ಯುವತಿಯರಿಗೆ ಸೌರ ವಿದ್ಯುತ್ ವಲಯ ಮತ್ತು ವಿವಿಧ ವಿದ್ಯುನ್ಮಾನ ಕ್ಷೇತ್ರಗಳಲ್ಲಿ ಉಚಿತ ತರಬೇತಿ ನೀಡಿ ಸ್ವಾವಲಂಬಿ ಬದುಕು ರೂಪಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಧನ್ಯ ವಿದ್ಯುನ್ಮಾನ ತರಬೇತಿ ಸಂಸ್ಥೆಯ ಅಧ್ಯಕ್ಷ ಮಹದೇವ ಸ್ವಾಮಿ ತಿಳಿಸಿದ್ದಾರೆ.



ತಮ್ಮ ಊರು,ಗ್ರಾಮಗಳ ಆಸುಪಾಸಿನಲ್ಲಿ ಯಾವುದೇ ಬಂಡವಾಳ ಇಲ್ಲದೇ ಸ್ವಂತ ಉದ್ಯಮ ಆರಂಭಿಸಲು ಇದು ಅತ್ಯುತ್ತಮ ಅವಕಾಶವಾಗಿದ್ದು, ಮೇಲ್ಛಾವಣಿ ಸೌರ ವಿದ್ಯುತ್ ವ್ಯವಸ್ಥೆ ಅಳವಡಿಕೆ ಮಾಡುವ ಕುರಿತು ತರಬೇತಿ ನೀಡಲಾಗುವುದು. ಜೊತೆಗೆ ಸೋಲಾರ್ ವಾಟರ್ ಹೀಟರ್ ತಂತ್ರಜ್ಞಾನದ ಬಗ್ಗೆಯೂ ಉಚಿತವಾಗಿ ಬೆಂಗಳೂರಿನ ಜೆ.ಪಿ ನಗರದಲ್ಲಿ ತರಬೇತಿಗೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ಮನೆ, ಅಂಗಡಿ ಮುಂಗಟ್ಟು, ಕೈಗಾರಿಕೆಗಳಿಗೆ ಸಿಸಿಟಿವಿ ಅಳವಡಿಕೆ ಜೊತೆಗೆ ಎಲೆಕ್ಟ್ರಿಕಲ್ಸ್, ಮೆಕಾನಿಕಲ್, ಎಲೆಕ್ಟ್ರಾನಿಕ್ಸ್, ಐಟಿ, ಐಟಿಎಎಸ್ ಹಾಗೂ ಉತ್ತಮ ಗುಣಮಟ್ಟದ ಸೋಲಾರ್ ಉತ್ಪನ್ನಗಳ ಬಳಕೆ ಕುರಿತಂತೆಯೂ ತಿಳಿವಳಿಕೆ ನೀಡಲಾಗುವುದು, ನಮ್ಮ ಕಂಪನಿಯ ಫ್ರಾಂಚೈಸಿ ಪಡೆಯಲಿಚ್ಚಿಸುವವರಿಗೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊ: 9606153992 ಸಂಪರ್ಕಿಸಬಹುದು ಎಂದು ಮಹದೇವ ಸ್ವಾಮಿ ಹೇಳಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ