Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮಗಳಿಗೆ ಭೇಟಿ ನೀಡಿದ ಜಿ.ಪಂ ಸಿಇಒ

ಸುದ್ದಿಮೂಲವಾರ್ತೆ

ಕೊಪ್ಪಳ: ಕುಷ್ಟಗಿ ತಾಲೂಕಿನ ಸಂಗನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಗನಾಳ ಹಾಗೂ ಮೇಣೆದಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೇಣೆದಾಳ ಗ್ರಾಮಕ್ಕೆ ಇಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಭೇಟಿ ನೀಡಿದರು.

ಈ ವೇಳೆ ಗಂಗನಾಳ* ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು ಸದಸ್ಯರು ಹಾಗೂ ಸಾರ್ವಜನಿಕರೊಂದಿಗೆ ಗ್ರಾಮದಲ್ಲಿನ ಮೂಲಭೂತ ಸೌಕರ್ಯಗಳ ಕುರಿತು ಚರ್ಚಿಸಿದರು.

ಮೇಣೆದಾಳ ಗ್ರಾಮಕ್ಕೆ ತೆರಳಿ ಪ್ರಗತಿ ಹಂತದಲ್ಲಿರುವ ಭಾರತ್ ನಿರ್ಮಾಣ ಸೇವಾಕೇಂದ್ರ ಎನ್ ಆರ್ ಎಲ್ ಎಂ ಶೆಡ್ , ಇಕೋ ಪಾರ್ಕ್ , ಇಕೋ ಗಾರ್ಡನ್ , ಅಡುಗೆ ಕೋಣೆ , ಶಾಲಾ ಕಾಂಪೌಂಡ್ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ತಿಳಿಸಿದರು. ಹಾಗೂ ಅಮೃತ ಸರೋವರದ ಕೆರೆಗೆ ಬೇಟಿ ನೀಡಿ ವೀಕ್ಷಣೆ ಮಾಡಿದರು.

ಬಾಪೂಜಿ ಸೇವಾ ಕೇಂದ್ರಕೆ ಬೇಟಿ ನೀಡಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಗಳ ಕುರಿತು ಸಿಬ್ಬಂದಿಯೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿವಪ್ಪ ಸುಬೇದಾರ್ , ಆರ್‌ ಎಫ್‌ ಓ ಸತೀಶ್ , ಎ ಇ ಇ ರಿಜ್ವಾನ ಬೇಗಮ್ , ಪಿಡಿಓಗಳಾದ ಬಸವರಾಜ್ , ಕವಿತಾ ಪಾಟೀಲ್ , ಸೇರಿದಂತೆ ತಾ.ಪಂ ತಾಂತ್ರಿಕ ಸಂಯೋಜಕ ಬಸವರಾಜ್, ಐಇಸಿ ಸಂಯೋಜಕ ಚಂದ್ರಶೇಖರ್ ಹಿರೇಮಠ್*, ತಾಂತ್ರಿಕ ಸಹಾಯಕ ನೀಲಕಂಠ*, ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ