Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಶುಪಾಲನಶ ಕೇಂದ್ರಗಳಿಗೆ ಜಿ.ಪಂ ಸಿಇಓ ಭೇಟಿ

ಸುದ್ದಿಮೂಲವಾರ್ತೆ

ಕೊಪ್ಪಳ,ಆ.7: ಹೊಸಳ್ಳಿ , ಮುನಿರಾಬಾ ಡ್ಯಾಂ ಗ್ರಾಮ ಪಂಚಾಯತಗೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಮುಖ್ಯ ಕಾರ್ಯನಿರ್ವಾಹಕ ಭೇಟಿ ನೀಡಿ ಹೊಸದಾಗಿ ಪ್ರಾರಂಭವಾಗಲಿರುವ ಶಿಶುಪಾಲನ ಕೇಂದ್ರಗಳದ ಕಟ್ಟಡಗಳನ್ನು ಪರಿಶೀಲಿಸಿದರು.

ಶಿಶುಪಾಲನಾ ಕೇಂದ್ರದಲ್ಲಿ ಶೌಚಾಲಯ, ವಿದ್ಯುತ್ ಸಂಪರ್ಕ, ಮಕ್ಕಳ ಆಟಿಕೆ ಸಾಮಾಗ್ರಿ ಹಾಗೂ ಉತ್ತಮ ಗಾಳಿ ಬೆಳಕಿನ ವ್ಯವಸ್ಥೆ ಕಲ್ಪಸುವಂತೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿರು.

ಇದೇ ವೇಳೆ 3ನೇ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಡುಗೆ ಕೊಣೆ ಹಾಗೂ ಮಕ್ಕಳ ಆರೋಗ್ಯ ತಪಾಸಣೆಯ ಪುಸ್ತಕ‌ ಪರಿಶೀಲಿಸಿ, ಮಕ್ಕಳ ಆರೋಗ್ಯ ತಪಾಸಣೆಯ ಸಂರ್ದಭದಲ್ಲಿ ವಾರ್ಡ್ ಸದಸ್ಯರನ್ನು ಆಹ್ವಾನಿಸಲು ಸೂಚಿಸಿದರು.

ಸ್ಥಳದಲ್ಲಿ ಕೊಪ್ಪಳ ತಾಲೂಕಾ ಇಒ ದುಂಡಪ್ಪ ತುರಾದಿ, ವಿರೇಶ, ಮಹೇಶ ಸಜ್ಜನ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು, SDMC ಅಧ್ಯಕ್ಷರು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ