Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧೀಜಿ ಬದುಕು ಇಂದಿಗೂ ಪ್ರಸ್ತುತ - ಕೆ.ಶಾಂತಪ್ಪ

ಸುದ್ದಿಮೂಲ ವಾರ್ತೆ ರಾಯಚೂರು, ಜ.31:
ಜಿಲ್ಲಾಾ ಕಾಂಗ್ರೆೆಸ್ ಕಾರ್ಯಾಲಯದಲ್ಲಿ ಮಹಾತ್ಮಗಾಂಧಿಜಿಯವರ ಪುಣ್ಯತಿಥಿ ಅಂಗವಾಗಿ ಹುತಾತ್ಮರ ದಿನಾಚರಣೆ ಆಚರಿಸಲಾಯಿತು.
ಇಂದು ಬೆಳಿಗ್ಗೆೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲಿಗೆ ಗಾಂಧೀಜಿಯವರ ಭಾವಚಿತ್ರಕ್ಕೆೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಶಾಂತಪ್ಪ ಮಾತನಾಡಿ, ನಮ್ಮ ಪಕ್ಷ ಕೇವಲ ರಾಜಕೀಯ ಪಕ್ಷವಾಗಿರದೆ, ಆಂದೋಲನವಾಗಿ ಕೆಲಸ ಮಾಡಿ ಈ ದೇಶಕ್ಕೆೆ ಮಹಾತ್ಮಗಾಂಧಿಜಿಯವರ ನೇತೃತ್ವದಲ್ಲಿ ಸ್ವಾಾತಂತ್ರ್ಯ ಪಡೆಯಲು ಯಶಸ್ವಿಿಯಾಯಿತು. ಇಂಥಹ ಐತಿಹಾಸಿಕ ಹಿನ್ನೆೆಲೆಯುಳ್ಳ ಕಾಂಗ್ರೆೆಸ್‌ನಲ್ಲಿ ನಾವು ಸದಸ್ಯರಾಗಿ ಸಕ್ರಿಿಯವಾಗಿರುವುದೆ ಹೆಮ್ಮೆೆಯ ವಿಷಯವೆಂದು ತಿಳಿಸಿದರು.
ಗಾಂಧೀಜಿಯವರ ಸರಳತೆ, ಸೌಜನ್ಯತೆ ಹಾಗೂ ಅವರ ಅಹಿಂಸಾತ್ಮಕ ಗುಣಗಳೇ ಅವರನ್ನು ಮಹಾತ್ಮ ಎಂದು ಕರೆಯುವಂತೆ ಮಾಡಿದವೆಂದು ತಿಳಿಸಿದರು. ಹಿಂದಿಗಿಂತಲೂ ಇಂದು ಗಾಂಧೀಜಿಯವರ ತತ್ವ, ಆದರ್ಶಗಳನ್ನು ಯುವ ಪೀಳಿಗೆಗೆ ತಿಳಿಸುವ ಮೂಲಕ ಅವರನ್ನು ಸಮಾಜಮುಖಿ ವಾಹಿನಿಗೆ ತರಲು ಪಕ್ಷದ ಕಾರ್ಯಕರ್ತರು ಶ್ರಮಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಖಜಾಂಚಿ ಜಯವಂತರಾವ ಪತಂಗೆ, ಕೆಪಿಸಿಸಿ ಎಸ್.ಟಿ. ಘಟಕದ ಉಪಾಧ್ಯಕ್ಷ ತಾಯಣ್ಣ ನಾಯಕ, ಮುಖಂಡರಾದ ಮಹ್ಮದ್ ಶಾಲಂ, ಎನ್.ಶ್ರೀನಿವಾಸರೆಡ್ಡಿಿ, ಆಂಜನೇಯ ಕುರುಬದೊಡ್ಡಿಿ, ಶ್ರೀದೇವಿ ನಾಯಕ, ಯುಸ್‌ೂ ಖಾನ್, ಶಶಿಕಲಾ ಭೀಮರಾಯ, ಮಾಲಾ ಭಜಂತ್ರಿಿ, ನಾಗರತ್ನ, ಬಿ.ಉಮಾ, ಶಾಬಾನ, ಈರಮ್ಮ, ಲಕ್ಷ್ಮೀ ಸೇರಿ ಹಲವರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ