Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಂಗೋತ್ರಿ ಪತ್ರಿಕೋದ್ಯಮ ವಿಭಾಗದಲ್ಲಿ ವಿಶೇಷ ಕಾರ್ಯಗಾರ

ಸುದ್ದಿಮೂಲ ವಾರ್ತೆ

ಮೈಸೂರು, ಜೂ. 22 : ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮತ್ತು ಯುನೆಸೆಫ್‌ ಹೈದ್ರಾಬಾದ್ ಸಹಯೋಗದಲ್ಲಿ ಹಮ್ಮಿಕೊಂಡಿರುವ ʻಬದಲಾವಣೆಗಾಗಿ ಮಾಧ್ಯಮ’ ವಿಶೇಷ ಕಾರ್ಯಗಾರವನ್ನ ಶಾಸಕ ಹರೀಶ್‌ಗೌಡ ಉದ್ಘಾಟಿಸಿದರು.

ಮೈಸೂರಿನ ವಿಜ್ಞಾನ ಭವನದಲ್ಲಿ ಎರಡು ದಿನಗಳ ಕಾಲ ಈ ಕಾರ್ಯಗಾರ ನಡೆಯುತ್ತಿದ್ದು, ರಾಜ್ಯದ ನಾನಾ ಜಿಲ್ಲೆಗಳಿಂದ ಪತ್ರಕರ್ತರು ಆಗಮಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗದ ನಂತರ ಚೇತರಿಕೆ ಹಾಗೂ ಮಕ್ಕಳ ಶಿಕ್ಷಣ ಕುರಿತಾಗಿ ಶಿಕ್ಷಣ ತಜ್ಞ ಶೇಷಗಿರಿ ಅವರು ವಿಶೇಷ ಕಾರ್ಯಗಾರದಲ್ಲಿ ಕರ್ನಾಟಕದ ಶಿಕ್ಷಣದ ಬಗ್ಗೆ ಸಂಪೂರ್ಣ ಅಂಕಿ ಅಂಶಗಳ ಮಾಹಿತಿ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಸೂನ್ ಸೇನ್, ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕಿ ಸಪ್ನ, ಡಾ.ಮಮತಾ, ಡಾ.ರಾಕೇಶ್ ಇದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ