Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೊ ಹಾಕಿ

ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.07:
ಶ್ರಿಡಿ.21 ರಿಂದ 24 ರವರೆಗೆ ನಡೆಯುವ ಪಲ್‌ಸ್‌ ಪೋಲಿಯೊ ಅಭಿಯಾನ ಕಾರ್ಯಕ್ರಮದಲ್ಲಿ 0 ದಿಂದ 5 ವರ್ಷದೊಳಗೆ ಎಲ್ಲ ಮಕ್ಕಳಿಗೆ ಕಡ್ಡಾಾಯವಾಗಿ ಪೋಲಿಯೊ ಲಸಿಕೆ ಹಾಕಿಸಿ ಎಂದು ತಹಶೀಲ್ದಾಾರ್ ಅರುಣ್ ಎಚ್.ದೇಸಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಥಳೀಯ ಮಿನಿವಿಧಾನಸೌಧ ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಟಾಸ್‌ಕ್‌ ೆರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಒಟ್ಟು 250 ಲಸಿಕಾ ಕೇಂದ್ರಗಳು ಹಾಗೂ ಬಸ್ ನಿಲ್ದಾಾಣದಲ್ಲಿ 2 ವಿಶೇಷ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.
ಪಲ್‌ಸ್‌ ಪೋಲಿಯೊ ಕುರಿತು ಪ್ರತಿ ಗ್ರಾಾಮ ಪಂಚಾಯಿತಿಗಳಲ್ಲಿ ಕಸದ ವಾಹನಗಳು, ದೇವಸ್ಥಾಾನ, ಮಸೀದಿಗಳ ಧ್ವನಿವರ್ಧಕಗಳ ಮೂಲಕ ಪ್ರಚಾರ ಮಾಡಬೇಕು. ಶಾಲಾ ಮಕ್ಕಳಿಂದ ಜಾಥಾ ನಡೆಸಿ ಜಾಗೃತಿ ಮೂಡಿಸಬೇಕು. ನಗರಸಭೆಯಿಂದ ನಗರದ ಪ್ರಮುಖ ವೃತ್ತಗಳಲ್ಲಿ ಬ್ಯಾಾನರ್ ಮತ್ತು ಪೋಸ್ಟರ್ ಹಾಕಬೇಕು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಬೂತ್ ದಿನದಂದು ಕಡ್ಡಾಾಯವಾಗಿ ಭಾಗವಹಿಸಿ ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸಬೇಕು. ಜೆಸ್ಕಾಾಂ ಇಲಾಖೆ ಡಿ.14 ರಿಂದ 24 ರವರೆಗೆ ನಗರ ಮತ್ತು ಗ್ರಾಾಮೀಣ ಪ್ರದೇಶಗಳಲ್ಲಿ ಸತತ ವಿದ್ಯುತ್ ಪೂರೈಸಬೇಕು. ಬಸ್ ನಿಲ್ದಾಾಣದಲ್ಲಿ 10 ನಿಮಿಷ ಬಸ್ ನಿಲುಗಡೆ ಮಾಡಿ ಪ್ರಚಾರ ಮಾಡಬೇಕು. ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಕಾರ್ಮಿಕ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ಹಾಕಿಸಲು ಕಾರ್ಮಿಕ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಖಾಸಗಿ ಆಸ್ಪತ್ರೆೆಗಳಿಗೆ ಬರುವ ಮಕ್ಕಳಿಗೂ ತಪ್ಪದೇ ಲಸಿಕೆ ಹಾಕಬೇಕು ಎಂದು ಸೂಚನೆ ನೀಡಿದರು.
ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ನಗರಸಭೆ ಪೌರಾಯುಕ್ತ ಪಾಂಡುರಂಗ ಇಟಗಿ, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆೆಯ ಮುಖ್ಯವೈದ್ಯಾಾಧಿಕಾರಿ ಡಾ.ಸುರೇಶಗೌಡ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಅಯ್ಯನಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವಲಿಂಗಪ್ಪ, ಕಾರ್ಮಿಕ ಇಲಾಖೆಯ ನಿರೀಕ್ಷಕಿ ವಿಜಯಲಕ್ಷ್ಮಿಿ, ಸಿಡಿಪಿಓಗಳಾದ ಲಿಂಗನಗೌಡ, ಅಶೋಕ ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ