Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿ ಅಂಗಡಿಗೆ ತೆರಳಿ ಕನ್ನಡ ಬಾವುಟ ಹಂಚಿಕೆ

ಸುದ್ದಿಮೂಲ ವಾರ್ತೆ

ಮೈಸೂರು, ಅ.30:ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಗುವುದು ಎಂದು ಶಾಸಕ ಹರೀಶಗೌಡ ಹೇಳಿದರು.

ಡಿ .ದೇವರಾಜ ಅರಸು ರಸ್ತೆಯಲ್ಲಿ ಪ್ರತಿ ಅಂಗಡಿಗಳಿಗೆ ಕರ್ನಾಟಕ ಹಿತ ರಕ್ಷಣಾ ವೇದಿಕೆಯ ಸದಸ್ಯರೊಂದಿಗೆ ತೆರಳಿ ಕನ್ನಡ ಬಾವುಟ ನೀಡಿ ಪ್ರತಿಯೊಬ್ಬರೂ ಈ ಕನ್ನಡ ಹಬ್ಬದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿ‌ದರು.

ಬಳಿಕ ಮಾತನಾಡಿದ ಅವರು, ರಾಜ್ಯ ಕಂಡ ಧೀಮಂತ ನಾಯಕ ಡಿ.ದೇವರಾಜ ಅರಸು ಅವರು ಕರ್ನಾಟಕ ಎಂದು ಘೋಷಿಸಿ ಇಲ್ಲಿಗೆ 50 ವರ್ಷ ತುಂಬಿದೆ. ಹಾಗಾಗಿ ಈ ಬಾರಿ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಹೀಗಾಗಿ ಇಲ್ಲಿನ ಪ್ರತಿ ಅಂಗಡಿಗಳಿಗೂ ಕನ್ನಡತಾಯಿ ಭುವನೇಶ್ವರಿ ಚಿತ್ರ ಇರುವ ಬಾವುಟ ಹಾಗೂ ಮತ್ತು ಕನ್ನಡದ ಶಲ್ಯವನ್ನು ನೀಡಿ ಎಲ್ಲರೂ ರಾಜ್ಯೋತ್ಸವ ದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದೇವೆ ಎಂದು ಹೇಳಿದರು.

ಈ‌ ವೇಳೆ ಕರ್ನಾಟಕ ರಕ್ಷಣ ವೇದಿಕೆಯ ಅಧ್ಯಕ್ಷ ವಿನಯ್ ಕುಮಾರ್, ಗೌರವಾಧ್ಯಕ್ಷ ವೀರಣ್ಣಗೌಡ, ಕಾರ್ಯದರ್ಶಿ ರವಿ, ಮೂಡ ಮಾಜಿ ಸದಸ್ಯ ನವೀನ್ ಕುಮಾರ್, ಪ್ರಮೋದ್ ಗೌಡ, ಗುರುರಾಜ್ ಶೆಟ್ಟಿ, ರವಿಚಂದ್ರ, ನಿತಿನ್, ನಂಜುಂಡಿ, ಸಂತೋಷ್, ಕಾಂತಿಲಾಲ್ ಜೈನ್, ಶರವಣ, ನವೀನ, ಮತ್ತಿತರರು

ಹಾಜರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ