Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿನ್ನದ ಪದಕ ಪಡೆದ ಮಾನ್ಯಶ್ರೀ

ಸುದ್ದಿಮೂಲ ವಾರ್ತೆ

ಹೊಸಕೋಟೆ.27:ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ವಾಗಟ ಗ್ರಾಮದ ವಿದ್ಯಾರ್ಥಿನಿ ಮಾನ್ಯಶ್ರೀ ಸೌತ್ ಇಂಡಿಯನ್ 2 ಜೂಡೊ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾಳೆ.

ಪೆತ್ತನಹಳ್ಳಿಯ ಪೋಲರೈಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಐದನೇ ತರಗತಿ ವ್ಯಾಸಂಗ ಮಾಡುತ್ತಿರುವಂತಹ ಮಾನ್ಯಶ್ರೀ ಮಹಾರಾಷ್ಟ್ರದ ಅಹಮದ್ ನಗರದಲ್ಲಿ ನಡೆದ ಸೌತ್ ಇಂಡಿಯನ್ 2 ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಗಳಿಸಿದ್ದಾಳೆ.

ಇದೇ ಸ್ಪರ್ಧೆಯಲ್ಲಿ ಪೋಲರೈಸ್ ಶಾಲೆಯ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿರುವ ಶಿವಾಂಚಿ ಬಿರಾದಾರ್ ವಿದ್ಯಾರ್ಥಿನಿ ಕೂಡ ಕಂಚಿನ ಪದಕವನ್ನು ಪಡೆದು ಕೊಂಡಿದ್ದಾಳೆ.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ