Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರಕಾರಿ ನೌಕರರ ಸಂಘದಿಂದ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ

 ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.20:
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ಶನಿವಾರ ಸಂಜೆ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾಾನಿಸಲಾಯಿತು.
ತಾ.ಪಂ.ನ ಸಂಘದ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಡೆದ ಕಾರ್ಯನಿರತದ ಪತ್ರಕರ್ತರ ಸಂಘದ ಜಿಲ್ಲಾಾ ಹಾಗೂ ತಾಲೂಕಾ ಘಟಕದ ಪದಾಧಿಕಾರಿಗಳಿಗೆ ಸನ್ಮಾಾನಿಸಲಾಯಿತು.
ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಪ್ರಧಾನ ಕಾರ್ಯದರ್ಶಿ ಆನಂದ ಮೋಹನ, ರಾಜ್ಯ ಪರಿಷತ್ ಸದಸ್ಯ ದೊಡ್ಡಲಿಂಗಪ್ಪ, ತಾಲೂಕಾ ಖಜಾಂಚಿ ವೀರನಗೌಡ, ಉಪಾಧ್ಯಕ್ಷ ಶಿವಕುಮಾರ, ಸಂಘಟನಾ ಕಾರ್ಯದರ್ಶಿಗಳಾದ ಮಹ್ಮದ್ ಮಾರ್ು, ಬಸವರಾಜ ಯಲಬುರ್ಗಿ, ಹನುಮಂತ, ಸಹ ಕಾರ್ಯದರ್ಶಿ ಚನ್ನಬಸವ, ಹುಸೇನ ಸಾಬ್, ಜಿಲ್ಲಾಾ ಉಪಾಧ್ಯಕ್ಷ ಭರತ್‌ಕುಮಾರ, ಸಂಘಟನಾ ಕಾರ್ಯದರ್ಶಿ ಶ್ಯಾಾಮೀದ್ ಸೇರಿದಂತೆ ಅನೇಕರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ