Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರಿಗೆ ನೌಕರ ವೇತನ ಹೆಚ್ಚಳಕ್ಕೆ : ಸರ್ಕಾರದ ಆದೇಶ

ಸುದ್ದಿಮೂಲ ವಾರ್ತೆ

ಬೆಂಗಳೂರು,ಮಾ.30 :

ಸರ್ಕಾರವು ಮೂರ್ಚ್ ತಿಂಗಳಿನಿಂದ ಸಾರಿಗೆ ನೌಕರರ ನೂತನ ವೇತನವನ್ನು ನೀಡುವಂತೆ ಆದೇಶ ಹೊರಡಿಸಿದೆ. ಈ ಹಿಂದೆ ವೇತನ ಹೆಚ್ಚಳ ಕುರಿತು ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ ಇಂದು 4 ನಿಗಮಗಳ ಸಾರಿಗೆ ನೌಕರರ ವೇತನವನ್ನು ಹೆಚ್ಚಿಸಲಾಗಿದೆ.

ಕರ್ನಾಟಕ ಸಾರಿಗೆ ನೌಕರರ ವೇತನ ಶ್ರೇಣಿ ಶೇ.15ರಷ್ಟು ಹೆಚ್ಚಿಸಿ, ಮಾರ್ಚ್ 30 ರಂದು ಸರ್ಕಾರ ಹೊರಡಿಸಿದ ಆದೇಶದ ಮೇರಿಗೆ ಮಾರ್ಚ್ ತಿಂಗಳಿನಿಂದ ನೂತನ ಆದಾಯವನ್ನು ನೀಡುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸಾರಿಗೆ ನೌಕರ 4 ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ ನೌಕರರಿಗೆ ಶೇ 15% ರಷ್ಟು ಆದಾಯವನ್ನು ಹೆಚ್ಚಿಸಲಾ್ಗಿದೆ.

ಸಾರಿಗೆ ನೌಕರರು 25% ರಷ್ಟು ವೇತನ ಹೆಚ್ಚಳಕ್ಕೆ ಆಗ್ರಹಿಸಿದ್ದರು ಆದರೆ ಸರ್ಕಾರ ಮಾರ್ಚ್​ 28ರಂದು  ಶೇ.15ರಷ್ಟು ವೇತನ ಹೆಚ್ಚಿಸುವುದಾಗಿ ಹೇಳಿತ್ತು, ಅದರಂತೆ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಸಾರಿಗೆ ನೌಕರರ ಸಂಘಟನೆಗಳ ಪದಾಧಿಕಾರಿಗಳು, ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ನಾಲ್ಕೂ ನಿಗಮಗಳ ಅಧಿಕಾರಿಗಳ ಸೇರಿ ಸಭೆ ನಡೆಸಿದ್ದರು. ರಾಜ್ಯ ಸರಕಾರದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಎಂದು ನೌಕರರ ಮನವೊಲಿಸಲು ಪ್ರಯತ್ನಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಶೇ.15 %ರಷ್ಟು ವೇತನ ಹೆಚ್ಚಿಸುವುದಾಗಿ ಹೇಳಿ ಸಾರಿಗೆ ನೌಕರರನ್ನು ಒಪ್ಪಿಸಲಾಯಿತು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ