Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿರವಾರ: 77ನೇ ಗಣರಾಜ್ಯೋತ್ಸವ ಅದ್ಧೂರಿ ಆಚರಣೆ

 ಸುದ್ದಿಮೂಲ ವಾರ್ತೆ ಸಿರವಾರ, ಜ.26:
77ನೇ ಗಣರಾಜ್ಯೋೋತ್ಸವ ಸೋಮವಾರ ಪಟ್ಟಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಪೊಲೀಸ್ ಠಾಣೆಯಲ್ಲಿ ಸಿಪಿಐ ಎಂ.ಶಶಿಕಾಂತ ಧ್ವಜಾರೋಹಣ ಮಾಡಿದರು, ಇನ್ನೂ ಪಟ್ಟಣ ಪಂಚಾಯತಿಯಲ್ಲಿ ಅಧ್ಯಕ್ಷ ಹಾಜಿ ಚೌದ್ರಿಿ, ನೀರಾವರಿ ಇಲಾಖೆಯ ಇಇ ಕೋದಂಡರಾಮ್, ತಾಲೂಕಿನ ಪಂಚಾಯತಿ ಇಓ ಶಶಿಧರಸ್ವಾಾಮಿ ಮಠದ್, ತಾಲೂಕಿನ ಆಡಳಿತದಿಂದ ತಹಶಿಲ್ದಾಾರ ಅಶೋಕ ಪವಾರ್, ಕೃಷಿ ಪತ್ತಿಿನ ಸಹಕಾರಿ ಸಂಘದಲ್ಲಿ ಅಧ್ಯಕ್ಷ ಚೆನ್ನಪ್ಪ ಚನ್ನೂರು, 77ನೇ ಗಣರಾಜ್ಯೋೋತ್ಸವದ ಧ್ವಜಾರೋಹಣ ಮಾಡಿದರು.
ನಂತರ ತಾಲೂಕಿನ ಆಡಳಿತದಿಂದ ನಡೆದ ವೇದಿಕೆಯ ಕಾರ್ಯಕ್ರಮ ಸಸಿಗೆ ನೀರು ಹಾಕುವ ಮೂಲಕ ತಹಶಿಲ್ದಾಾರ ಅಶೋಕ ಪವಾರ ಉದ್ಘಾಾಟಿಸಿ ಮಾತನಾಡಿದರು.
ವೇದಿಕೆಯ ಮೇಲೆ ಪ.ಪಂ.ಅಧ್ಯಕ್ಷ ಹಾಜಿ ಚೌದ್ರಿಿ, ಉಪಾಧ್ಯಕ್ಷೆ ಲಕ್ಷ್ಮಿಿ ಆದೆಪ್ಪ, ಪ.ಪಂ.ಮುಖ್ಯಾಾಧಿಕಾರಿ ಸುರೇಶ ಶೆಟ್ಟಿಿ, ಇಓ ಶಶಿಧರಸ್ವಾಾಮಿ ಮಠದ್, ಸಿಪಿಐ ಶಶಿಕಾಂತ, ಸಿಡಿಪಿಓ ಗೋಕುಲಸಾಬ್, ನೌಕರರ ಸಂಘದ ಅಧ್ಯಕ್ಷ ಆರ್‌ೀ ಮಿಯ್ಯಾಾ ಚಾಗಭಾವಿ, ಉಪ ಖಜಾನೆ ಅಧಿಕಾರಿ ಶಂಕ್ರಮ್ಮ, ಎಇಇ ವಿಜಯಲಕ್ಷ್ಮಿಿ ಪಾಟೀಲ ಸೇರಿದಂತೆ ಅನೇಕರು ಇದ್ದರು. ಪೋಲಿಸ್ ಸಿಬ್ಬಂದಿ ವರ್ಗ ಹಾಗೂ ವಿವಿಧ ಶಾಲಾ ಮಕ್ಕಳಿಂದ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ