Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಗಮ ಸಂಚಾರಕ್ಕೆ ಅಡ್ಡಿಯಾದ ಜಲ್ಲಿಕಲ್ಲು

ಸುದ್ದಿಮೂಲ ವಾರ್ತೆ

ಹೊಸಕೋಟೆ,ನ.19: ಹೊಸಕೋಟೆ - ಸರ್ಜಾಪುರ ರಾಷ್ಟ್ರೀಯ ಹೆದ್ದಾರಿ 207ರ ರಸ್ತೆಯಲ್ಲಿ ಗುಂಡಿಗಳಿಗೆ ಹೆದ್ದಾರಿ ಪ್ರಾಧಿಕಾರ ಜಲ್ಲಿ ಕಲ್ಲುಗಳನ್ನು ತುಂಬಿದ್ದು ಬಿಟ್ಟರೆ ಡಾಂಬರೀಕರಣ ಮಾಡಿಲ್ಲ ಈ ರಸ್ತೆಯಲ್ಲಿ ಅತಿ ಹೆಚ್ಚು ವಾಹನ ಸಂಚಾರದಿಂದ ಹಳ್ಳಗಳಿಗೆ ಹಾಕಿದ ಜಲ್ಲಿ ಕಲ್ಲುಗಳು ರಸ್ತೆಯಲ್ಲಿ ಹರಡಿ ದ್ವಿಚಕ್ರ ಸವಾರರಿಗೆ ತುಂಬಾ ತೊಂದರೆ ಆಗಿದೆ. ಈ ರಸ್ತೆಯ ಎಡ ಭಾಗದಲ್ಲಿ ಕೋಲಾರಕ್ಕೆ ಕೆ.ಸಿ ವ್ಯಾಲಿ ಪೈಪುಗಳನ್ನು ಹಾಕಿರುವ ಜಾಗದಲ್ಲಿ ಮಳೆಗಾಲವಾದ್ದರಿಂದ ನೀರು ತುಂಬಿ ಹತ್ತಾರು ಮೀಟರ್ಗಳು ಒಂದು ಅಡಿಗೂ ಹೆಚ್ಚು ಗುಂಡಿಗಳು ಬಾಯ್ತೆರೆದುಕೊಂಡಿವೆ.

ಕಾಟಾಚಾರಕ್ಕೆ ಜಲ್ಲಿ ತುಂಬಿಸಿ ಕೈತೊಳೆದು ಕೊಂಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಡೆಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಳೆ ನಿಂತಿದ್ದು ಜಲ್ಲಿ ಹಾಕಿರುವ ಗುಂಡಿಗಳಿಗೆ ಡಾಂಬರೀಕರಣ ಮಾಡಿ ಮುಂದಾಗುವ ಅನಾಹುತವನ್ನು ತಪ್ಪಿಸಬೇಕೆಂದು ಸಾರ್ವಜನಿಕರ ಅಗ್ರಹಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ