Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಸಿಎಂ ಹಾಗು ಹಿಟ್ನಾಳ ಶಾಸಕರಾದ ಇಂದು ದೀಡ ನಮಸ್ಕಾರ

ಸುದ್ದಿಮೂಲವಾರ್ತೆ

ಕೊಪ್ಪಳ ಜೂ 08: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಕೊಪ್ಪಳಕ್ಕೆ ಮೂರನೆಯ ಬಾರಿ ಶಾಸಕರಾಗಿರುವ ರಾಘವೇಂದ್ರ ಹಿಟ್ನಾಳ ಹಿನ್ನಲೆ ಅವರ ಅಭಿಮಾನಿಯೊಬ್ಬರು ಹಿಟ್ನಾಳದಿಂದ ಹುಲಿಗಿಯವರೆಗೂ ದೀಡ ನಮಸ್ಕಾರ ಹಾಕಲಿದ್ದಾರೆ.

ಈ ಕುರಿತು ಹಲಗೇರಿಯ ಗುಡದೀರಪ್ಪ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಗುಡದೀರಪ್ಪ ಬಸಪಟ್ಟಣ ಮೊದಲಿನಿಂದಲೂ ಸಿದ್ದರಾಮಯ್ಯ.‌ ಎರಡನೆಯ ಬಾರಿ ಸಿಎಂ ಆಗಲಿ ಎಂದು ದೇವಿಯಲ್ಲಿ ಹರಕೆ ಹೊತ್ತಿದ್ದರು.

ವರುಣಾದಲ್ಲಿ ಸೋಮಣ್ಣ ಅಬ್ಬರವಿತ್ತು. ಆ ಸಂದರ್ಭದಲ್ಲಿ ನಾನು ಶ್ರೀಹುಲಿಗೆಮ್ಮ ದೇವಿಗೆ ಗೆಲುವು ಆಗಲಿ ಗೆಲುವಿನ ನಂತರ ಮುಖ್ಯಮಂತ್ರಿಯಾಗಲಿ ಎಂದು ಮಾನಸಿಕವಾಗಿ ದೇವಿಗೆ ಪ್ರಾರ್ಥಿಸಿ ಹರಕೆ ಹೊತ್ತಿದ್ದೆ. ಇದೇ ವೇಳೆ ರಾಘವೇಂದ್ರ ಹಿಟ್ನಾಳ ಶಾಸಕರಾಗಲಿ ಎಂದು ಸಹ ಹರಕೆ ಹೊತ್ತಿದ್ದೆ.

ಹರಕೆಯು ಈಗ ಈಡೇರಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಮುಂಜಾನೆ ಹಿಟ್ನಾಳದಿಂದ ಹುಲಿಗಿಯವರೆಗೂ ದೀಡ ನಮಸ್ಕಾರ ಹಾಕಿ ದೇವಿಗೆ ಪೂಜೆ ಸಲ್ಲಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಹಾಂತಪ್ಪ ತೋಟದ, ಮಲ್ಲಪ್ಪ ಮಂಡಳಗಿರಿ. ಹುಲಗಪ್ಪ ಕಟ್ಟಿಮನಿ ಹಾಗು ಮಾರುತಿ ಬಗನಾಳ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ