Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆನೇಕಲ್: ಸರ್ವರ್ ಡೌನ್ ಖಂಡಿಸಿ ಗೃಹಲಕ್ಷ್ಮಿಯರು ಆಕ್ರೋಶ

ಸುದ್ದಿಮೂಲ ವಾರ್ತೆ


ಆನೇಕಲ್, ಜು.20: ಗೃಹಲಕ್ಷ್ಮೀ ಯೋಜನೆಯಡಿ ಅರ್ಜಿ ಸಲ್ಲಿಸಲು ಬಂದ ಮಹಿಳೆಯರು ಸರ್ವರ್ ಡೌನ್ ಆದ ಕಾರಣ ತೊಂದರೆ ಆನುಭವಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಮಾಡಲು ಮಹಿಳೆಯರು ಆನೇಕಲ್ ತಾಲ್ಲೂಕಿನ ಹೊಸೂರು ಮುಖ್ಯ ರಸ್ತೆಯ ಹೊಪ್ಪಲ್ಲಘಟ್ಟ ಗ್ರಾಮ ಒನ್ ಸೇವಾ ಕೇಂದ್ರಕ್ಕೆ ಬಂದಿದ್ದರು. ಆದರೆ, ಸರ್ವರ್ ಡೌನ್ ಆಗಿದ್ದ ಕಾರಣ ಸಾಕಷ್ಟು ಸಮಯ ಕಾದು ಕುಳಿತರೂ ಅರ್ಜಿ ಸಲ್ಲಿಕೆ ಸಾಧ್ಯವಾಗದೆ ವಾಪಸ್ ತೆರಳಿದ್ದಾರೆ.


ಇನ್ನು ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಗೃಹ ಲಕ್ಷ್ಮಿ' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಾಲನೆ ನೀಡಿದ್ದರು. ಇಂದು ಆನೇಕಲ್ ಪಟ್ಟಣದಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಲು ಗೃಹಣಿಯರು ಬೆಳಗ್ಗೆ 10 ಗಂಟೆಗೆ ಗ್ರಾಮ ಒನ್ ಸೇವಾ ಕೇಂದ್ರಕ್ಕೆ ಮಹಿಳೆಯರು ಬಂದಿದ್ದರು. ಆದರೆ, ಗೃಹಲಕ್ಷ್ಮಿ ಯೋಜನೆಯ ಸರ್ವರ್ ಡೌನ್ ಆದರಿಂದ ಕೆಲ ಗೃಹಿಣಿಯರು ವಾಪಸ್ ಆಗಿದ್ದಾರೆ. ಇನ್ನು ಕೆಲವರು ಕಾದು ಕುಳಿತು ಅರ್ಜಿ ಸಲ್ಲಿಸಿದರು. ವೆಬ್ಸೈಟ್ ಸರ್ವರ್ ಡೌನ್ ಆದರಿಂದ ಅಪ್ಲಿಕೇಶನ್ ಓಪನ್ ಆಗುತ್ತಿಲ್ಲ ಮತ್ತೆ ಒಂದು ದಿನಕ್ಕೆ 60 ಜನರಿಗೆ ಮಾತ್ರ ಅವಕಾಶವನ್ನು ಕಲ್ಪಿಸಲಾಗಿದೆ.


ಕೆಲವರು ಮೆಸೇಜ್ ಬರದೇ ಇರುವವರು ಕೂಡ ಬಂದಿದ್ದಾರೆ. ಅವರಿಗೆ ತಿಳುವಳಿಕೆಯನ್ನು ಕೊಟ್ಟು ಮೊಬೈಲ್ ನಂಬರ್ ಮೂಲಕ ರಿಜಿಸ್ಟ್ರೇಷನ್ ಮಾಡಿಸುತ್ತಿದ್ದೇವೆ. ಆನೇಕಲ್ ಸುತ್ತಮುತ್ತ ಇರುವ ಎಲ್ಲಾ ಕೇಂದ್ರಗಳಲ್ಲಿ ಇದೇ ತರದ ಪರಿಸ್ಥಿತಿ ಎದುರಾಗಿದೆ. ಗ್ರಾಮ ಒನ್ ಕೇಂದ್ರದ ಆಪರೇಟರ್ ಹರೀಶ್ಮಾಹಿತಿ ನೀಡಿದರು.


Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ