Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮೀ ಯೋಜನೆ ಸಹಕಾರಿ

ಸುದ್ದಿಮೂಲ ವಾರ್ತೆ

ದೇವನಹಳ್ಳಿ,ಆ.31: ಮಹಿಳಾ ಸಬಲೀಕರಣಕ್ಕೆ ಸರ್ಕಾರ ಗೃಹಲಕ್ಷ್ಮೀ ಯೋಜನೆ ಮಹಿಳೆಯರಿಗೆ ವರದಾನವಾಗಲಿದ್ದು, ಅದರ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಆವತಿ ಗ್ರಾ.ಪಂ ಅಧ್ಯಕ್ಷೆ ಮುನಿರತ್ನಮ್ಮ ತಿಳಿಸಿದರು.

ತಾಲೂಕಿನ ಆವತಿ ಗ್ರಾಮಪಂಚಾಯತಿ ವತಿಯಿಂದ ಗಂಗಾಪರಮೇಶ್ವರಿ ಸಮುದಾಯಭವನದಲ್ಲಿ ಮಾತನಾಡಿದ ಅವರು, ಚುನಾವಣೆ ಸಮಯದಲ್ಲಿ ನೀಡಿದ್ದ 5 ಗ್ಯಾರಂಟಿಗಳ ಪೈಕಿ 4 ಯೋಜನೆಗಳು ಈಗಾಗಲೇ ಅನುಷ್ಠಾನಗೊಂಡಿದೆ ಅದರಲ್ಲಿ ಪ್ರಮುಖವಾದ ಯೋಜನೆ ಗೃಹಲಕ್ಷ್ಮೀ ಯೋಜನೆ ಈ ಯೋಜನೆಯಿಂದ ಅನೇಕ ಮಹಿಳೆಯರಿಗೆ ಅನುಕೂಲವಾಗಲಿದೆ. ಕುಟುಂಬದ ಯಜಮಾನಿ ಖಾತೆಗೆ ಮಾಸಿಕ 2 ಸಾವಿರ ರೂ ಹಣ ವರ್ಗಾವಣೆಯಾಗಲಿದೆ. ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿ ಸರ್ಕಾರದ ಉದ್ದೇಶವಾಗಿದೆ. ಶಕ್ತಿ ಯೋಜನೆಯೂ ಸಹ ಮಹಿಳೆಯರಿಗೆ ವರದಾನವಾಗಿದೆ. ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಮಹಿಳೆಯರು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದರು.

ಇದೆ ವೇಳೆ ಆವತಿ ಗ್ರಾಮಪಂಚಾಯತಿ ಉಪಾಧ್ಯಕ್ಷೆ ಸೌಭಾಗ್ಯಮ್ಮ, ಸದಸ್ಯರಾದ ನರಸಪ್ಪ, ನರಸಿಂಹಮೂರ್ತಿ, ಪ್ರೇಮನಾಗರಾಜ್, ಶೋಭಬಸವರಾಜ್, ಮಾಲ, ಆಂಜಿನಮ್ಮ, ನಾರಾಯಣಸ್ವಾಮಿ, ಪಿಡಿಓ ಚನ್ನಪ್ಪ, ಕಾರ್ಯದರ್ಶಿ ರಾಘವೇಂದ್ರ, ಮುಖಂಡರಾದ ರಾಧಮ್ಮ, ಗೋಪಾಲಕೃಷ್ಣ, ವೆಂಕಟೇಶ್, ಮಂಜುನಾಥ್ ಗ್ರಾಮಸ್ಥರು, ಮಹಿಳೆಯರು ಇದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ