Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಟ್ಟಣದ ಅಭಿವೃದ್ಧಿಗೆ ಸಹಕಾರ ನೀಡಿ - ಹಾಜಿ ಚೌದ್ರಿ

ಸುದ್ದಿಮೂಲ ವಾರ್ತೆ ಸಿರವಾರ, ಜ.29:
ಪಟ್ಟಣದ ಅಭಿವೃದ್ಧಿಿ ಕಾರ್ಯಕ್ಕೆೆ ಸಾರ್ವಜನಿಕರು ಹಾಗೂ ಎಲ್ಲಾ ಸದಸ್ಯರು ಸಹಕಾರ ನೀಡಬೇಕು ಎಂದು ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷ ಹಾಜಿ ಚೌದ್ರಿಿ ಹೇಳಿದರು.
ಅವರು ಗುರುವಾರ ಪಟ್ಟಣ ಪಂಚಾಯತಿ ಅಧ್ಯಕ್ಷ ಪದಗ್ರಹಣ ಸ್ವೀಕರಿಸಿ ಮಾತನಾಡಿದರು.
ರಾಜ್ಯದಲ್ಲಿ ನಮ್ಮದೇ ಸರಕಾರ ಇದ್ದು ಸಚಿವರಾದ ಎನ್.ಎಸ್.ಭೋಸರಾಜು, ಶಾಸಕ ಹಂಪಯ್ಯ ನಾಯಕ, ಸಂಸದರು, ನಮ್ಮವರೆ ಇರುವುದರಿಂದ ಹೆಚ್ಚಿಿನ ಅನುದಾನ ಹಾಗೂ ಬಡವರಿಗೆ ಆಶ್ರಯ ಮನೆಗಳು ನೀಡುವ ಭರವಸೆ ನೀಡಿದ್ದಾರೆ.
ಪಟ್ಟಣದಲ್ಲಿ ರಸ್ತೆೆ ವಿಭಜಕ, ಚರಂಡಿ, ಮಿನಿ ವಿಧಾನ ಸೌಧ, ಕ್ರೀೆಡಾಂಗಣ ಸೇರಿದಂತೆ ಅನೇಕ ಕಾರ್ಯಕ್ಕೆೆ ಚಾಲನೆ ನೀಡಿದ್ದಾರೆ, ನಾನು ಪಟ್ಟಣದ ಮೂಲಭೂತ ಸೌಕರ್ಯಗಳ ಬಗ್ಗೆೆ ಹೆಚ್ಚಿಿನ ಪ್ರಮಾಣದಲ್ಲಿ ಶ್ರಮಿಸಿ ನಮ್ಮ ನಾಯಕರ ಹೆಸರು ಉಳಿಸುವ ಹಾಗೂ ಎಲ್ಲಾ ಸದಸ್ಯರ ವಿಶ್ವಾಾಸಕ್ಕೆೆ ತೆಗೆದುಕೊಂಡು, ಕಾಂಗ್ರೆೆಸ್ ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ಸಹಕಾರ ನೀಡಲಾಗುತ್ತದೆ, ಪ.ಪಂ.ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆೆಮಾಡಲು ಪಕ್ಷ ಭೇದ ಮರೆತು ಸಹಕಾರ ನೀಡಿದ್ದು, ಅಭಿವೃದ್ಧಿಿಗೂ ಸಹ ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಪ.ಪಂ.ಉಪಾಧ್ಯಕ್ಷೆ ಲಕ್ಷ್ಮೀ ಆದೆಪ್ಪ, ಮಾಜಿ ಅಧ್ಯಕ್ಷ ವೈ.ಭೂಪನಗೌಡ, ಸದಸ್ಯರಾದ ಹಸನ್ ಸಾಬ್, ಮೌಲಸಾಬ್, ಕೃಷ್ಣನಾಯಕ, ಅಜಿತ್‌ಕುಮಾರ, ಗಡ್ಲ ಅಮರೇಶ, ವಿನಯ್,ಮಾರ್ಕಪ್ಪ, ಗ್ಯಾಾನಪ್ಪ,ಬಂದೇನವಾಜ್, ನಾಗರಾಜ, ಪ.ಪಂ.ಮುಖ್ಯಾಾಧಿಕಾರಿ ಸುರೇಶ ಶೆಟ್ಟಿಿ, ಜಿ.ವೀರೇಶ, ಬಸವರಾಜ ಬೆಣ್ಣೆೆ ಸೇರಿದಂತೆ ಅನೇಕರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ