ಪ್ರಮಾಣ ವಚನ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ
ಸುದ್ದಿಮೂಲ ವಾರ್ತೆ
ಬೆಂಗಳೂರು,ಮೇ 24:ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಹಂಗಾಮಿ ಸ್ಪೀಕರ್ ಶ್ರೀ ಆರ್ ವಿ ದೇಶಪಾಂಡೆ ಅವರಿಂದ ವಿಧಾನಸಭೆಯ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಸ್ಪೀಕರ್ ಅವರ ಕಚೇರಿಯಲ್ಲಿ ಪ್ರಮಾಣ ಸ್ವೀಕಾರ ನಡೆಯಿತು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.