Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣಪನ ಮೂರ್ತಿ ಪ್ರತಿಷ್ಠಾಪಿಸಿ ಪೂಜಿಸಲು ನೆರವು

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಸೆ. 16 : ಗಣಪನ ಹಬ್ಬದಂದು ಯುವಕರು ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲು ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಹಣಕಾಸಿನ ನೆರವು ನೀಡಲಾಗುವುದು ಎಂದು ಕೆಪಿಸಿಸಿ ಸಂಯೋಜಕ ರಾಜೀವ್‍ಗೌಡ ತಿಳಿಸಿದರು.

ಕಳೆದ 3 ವರ್ಷಗಳಿಂದಲೂ ಗಣಪತಿ ಹಬ್ಬವನ್ನು ಕ್ಷೇತ್ರದಲ್ಲಿ ಆಚರಿಸಲು ಟ್ರಸ್ಟ್‌ ಮೂಲಕ ನೆರವನ್ನು ನೀಡಲಾಗುತ್ತಿದೆ. ಪ್ರತಿ ವರ್ಷವೂ ಕ್ಷೇತ್ರದಲ್ಲಿನ ಎಲ್ಲ ಹಳ್ಳಿಗಳಲ್ಲೂ ಯುವಕರು ಗಣಪನನ್ನು ಪ್ರತಿಷ್ಠಾಪಿಸಿ ಸಂಭ್ರಮಿಸಬೇಕು. ಕ್ಷೇತ್ರದ ಎಲ್ಲ ಗ್ರಾಮಗಳಿಗೂ ತಲಾ 5 ಸಾವಿರ ರೂ.ನಂತರ ಹಣಕಾಸಿನ ನೆರವು ನೀಡಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮುಂದಿನ ಲೋಕಸಭಾ ಚುನಾವಣೆ ಸೇರಿದಂತೆ ಎಲ್ಲ ಸ್ಥಳೀಯ ಚುನಾವಣೆಗಳನ್ನು ಎದುರಿಸಲು ಸಜ್ಜಾಗಬೇಕು ಎಂದರು.

ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್‍ಗೌಡ ಮಾತನಾಡಿ,ಈ ಕ್ಷೇತ್ರದ ಜನರೊಂದಿಗೆ ಕಷ್ಟ ಸುಖದಲ್ಲಿ ಬೆರೆತು ಸಾಗುತ್ತಾರೆ. ಕ್ಷೇತ್ರದಲ್ಲಿ ಆಂಬ್ಯುಲೆನ್ಸ್ ಸೇವೆ ಮುಂದುವರೆದಿದ್ದು ಸುಮಾರು 25 ಸಾವಿರ ಮಂದಿಗೆ ಆಂಬ್ಯುಲೆನ್ಸ್ ಸೇವೆ ದೊರೆತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಚಿಲಕಲನೇರ್ಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣರೆಡ್ಡಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ಶಿಡ್ಲಘಟ್ಟ ಎಸ್.ಎಫ್.ಸಿ.ಎಸ್ ಬ್ಯಾಂಕಿನ ಅಧ್ಯಕ್ಷ ಶೆಟ್ಟಹಳ್ಳಿ ರಾಮಚಂದ್ರ, ದೊಡ್ಡತೇಕಹಳ್ಳಿ ಗೋಪಾಲ್‍ರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ