Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಸ್‌ಆರ್‌ಟಿಸಿ ಚಾಲಕರಿಗೆ 'ಹಿರೋಸ್ ಆನ್ ದ ರೋಡ್' ಪುರಸ್ಕಾರ

ನವದೆಹಲಿ, ಏ.19: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮೈಸೂರು ವಿಭಾಗದ  33  ವರ್ಷಗಳ ಅಪಘಾತ ರಹಿತ ಚಾಲನಾ ಸೇವೆ ಸಲ್ಲಿಸಿರುವ ಚಾಲಕರುಗಳಾದ ಹುಣಸೂರು ಘಟಕದ ಎಜಾಜ್ ಅಹಮದ್ ಶರೀಫ್, ಸಾತಗಳ್ಳಿ ಘಟಕದ ಇಶಾಕ್ ಶರೀಫ್ ಅವರಿಗೆ ಎಸ್‌ಆರ್‌ಟಿಯುನ ಹೀರೋಸ್ ಆನ್ ದ ರೋಡ್ ಸುರಕ್ಷಾ ಪ್ರಶಸ್ತಿ ಲಭಿಸಿದೆ.

ಇಂದು ನವದೆಹಲಿಯಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಿಗಮದ ವಿಜೇತ  ಚಾಲಕರುಗಳಿಗೆ ಪ್ರಶಸ್ತಿ ಮತ್ತು ರೂ.10,000 ನಗದು ಪುರಸ್ಕಾರವನ್ನು  ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಕಾರ್ಯದರ್ಶಿ ಅಲ್ಕಾ ಉಪಾಧ್ಯಾಯ ಪ್ರದಾನ ಮಾಡಿದರು.

ಈ ವೇಳೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಒಕ್ಕೂಟ ( ಎಎಸ್‌ಆರ್‌ಟಿಯು) ಅಧ್ಯಕ್ಷ ಶೇಖರ್ ಚನ್ನೆ, ಉಪಾಧ್ಯಕ್ಷರು, ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ