Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಂಧನ ಭೀತಿಯಲ್ಲಿ ಬೈರತಿ ಬಸವರಾಜ್ ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.19
ರೌಡಿಶೀಟರ್ ಬಿಕ್ಲು ಶಿವ ಹತ್ಯೆೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜು ಹೈಕೋರ್ಟ್‌ನಲ್ಲಿ ಸಲ್ಲಿಸ್ದಿಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು ಬಂಧನ ಭೀತಿ ಎದುರಾಗಿದೆ.
ಈ ಪ್ರಕರಣಕ್ಕೆೆ ಸಂಬಂಧಿಸಿ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಪೀಠ ಆದೇಶ ನೀಡಿದೆ. ಆದರೆ, ಪ್ರಕರಣಕ್ಕೆೆ ಕೋಕಾ ಕಾಯ್ದೆೆ ಅನ್ವಯಿಸುವುದಿಲ್ಲ ಎಂದು ನ್ಯಾಾಯಾಲಯ ಸ್ಪಷ್ಟಪಡಿಸಿದೆ.
ಭೈರತಿ ಬಸವರಾಜು ಅವರು ವಿಚಾರಣಾ ನ್ಯಾಾಯಾಲಯದಲ್ಲೇ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲಿಯವರೆಗೂ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಇದರಿಂದ ಭೈರತಿ ಬಸವರಾಜು ಬಂಧನ ಭೀತಿಯನ್ನು ಎದುರಿಸುವಂತಾಗಿದೆ.
ಇನ್ನೊೊಂದೆಡೆ, ಕೋಕಾ ಕಾಯ್ದೆೆ ರದ್ದಾಗಿರುವ ಹಿನ್ನೆೆಲೆಯಲ್ಲಿ ಜೈಲಿನಲ್ಲಿರುವ ಇತರ ಆರೋಪಿಗಳಿಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚಾಾಗಿದೆ. ಅಲ್ಲದೆ, ಇನ್ನೂ ಆರೋಪಪಟ್ಟಿಿ ಸಲ್ಲಿಕೆಯಾಗದಿರುವ ಕಾರಣ ಮುಂದಿನ ದಿನಗಳಲ್ಲಿ ಜಾಮೀನಿಗೆ ಅವಕಾಶವಿದೆ ಎನ್ನಲಾಗಿದೆ.
ಬಿಕ್ಲು ಶಿವ ಕೊಲೆ ಪ್ರಕರಣದ ಹಿನ್ನೆೆಲೆ
ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವನನ್ನು (40) 2025 ರ ಜುಲೈ 15 ರಂದು ಬೆಂಗಳೂರಿನಲ್ಲಿ ಕೊಚ್ಚಿಿ ಕೊಲ್ಲಲಾಗಿತ್ತು. ಹಲಸೂರು ಪ್ರದೇಶದ ಭಾರತಿನಗರದ ಮಿನಿ ಅವೆನ್ಯೂ ರಸ್ತೆೆಯಲ್ಲಿರುವ ಶಿವ ಮನೆಯ ಬಳಿ 12 ಜನರ ಗುಂಪೊಂದು ಮಾರಕ ಆಯುಧಗಳಿಂದ ಹಲ್ಲೆ ನಡೆಸಿ ಹತ್ಯೆೆ ಮಾಡಿತ್ತು.
ಪ್ರಮುಖ ಆರೋಪಿ ಮತ್ತು ಮಾಸ್ಟರ್ ಮೈಂಡ್ ಜಗದೀಶ್ ಅಲಿಯಾಸ್ ಜಗ್ಗ ಕೊಲೆಯಾದ ತಕ್ಷಣ ದುಬೈ ಮತ್ತು ಇತರ ದೇಶಗಳಿಗೆ ಪರಾರಿಯಾಗಿದ್ದ. ಬ್ಲೂ ಕಾರ್ನರ್ ನೋಟಿಸ್ ಜಾರಿಯಾದ ನಂತರ 2025 ರ ಆಗಸ್ಟ್ 26 ರಂದು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಾಣದಲ್ಲಿ ಬಂಧಿಸಲ್ಪಟ್ಟಿಿದ್ದ.
ಶಿವನ ತಾಯಿಯ ದೂರಿನ ಆಧಾರದ ಮೇಲೆ ಎ್ಐಆರ್‌ನಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜುರನ್ನು 5 ನೇ ಆರೋಪಿ ಎಂದು ಹೆಸರಿಸಲಾಗಿದೆ .
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ