ಸುದ್ದಿಮೂಲ ವಾರ್ತೆ
ಹೊಸಕೋಟೆ, ಜು 22 : ಹೋಬಳಿ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಆ.8 ಮತ್ತು 9 ರಂದು ಎರಡು ದಿನಗಳು ಆಯೋಜಿಸಲಾಗಿದೆ ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಜಗದೀಶ್ ಹೇಳಿದರು.
Get latest news updates delivered straight to your WhatsApp.