Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದಲ್ಲಿ ಡಾ.ಮಹೇಂದ್ರನಾಥ್ ಶರ್ಮರಿಗೆ ಸನ್ಮಾನ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.6: ಅವಧೂತ ಗ್ಲೋಬಲ್ ಫೌಂಡೇಶನ್ ಅಧ್ಯಕ್ಷ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವ ಸದಸ್ಯ ಡಾ.ಮಹೇಂದ್ರನಾಥ್ ಶರ್ಮರವರಿಗೆ ಭಾರತ ರಾಷ್ಟ್ರ ವಿಭೂಷಣ ಪ್ರಶಸ್ತಿ ನೀಡಿ ಗೌರವವಿಸಲಾಯಿತು.

ಇದು ನಿಮ್ಮ ವಾಹಿನಿ ಕಲಾ ವೇದಿಕೆ ಕನ್ನಡ ರಾಜ್ಯೋತ್ಸವ ಅಂಗವಾಗಿ ನಯನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದೆ ಸಂದರ್ಭದಲ್ಲಿ ಅವಧೂತ ಗ್ಲೋಬಲ್ ಫೌಂಡೇಶನ್ ಸದಸ್ಯರಾದ ಸಜಿನಿ, ಶಿಲ್ಪಾರೆಡ್ಡಿ, ಯಮುನಾ, ಗೀತಾ, ಭಾರತೀ, ಸ್ವರ್ಣ, ಮಹಾಲಿಂಗ ಸ್ವಾಮಿ ಮತ್ತು ವಿಜಯಾ ಅವರನ್ನು ಗೌರವ ಕಲಾ ವೇದಿಕೆ ಪ್ರಶಸ್ತಿ ಕೊಟ್ಟು ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನೂ ವಹಿಸಿದ್ದ ಡಾ. ಮಹೇಂದ್ರನಾಥ ಶರ್ಮಾ ಅವರು ಅವಧೂತ ಗ್ಲೋಬಲ್ ಫೌಂಡೇಷನ್ ನಡೆಸುತ್ತಿರುವ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅಬಕಾರಿ ಉಪಆಯುಕ್ತ ಡಾ. ಬಿ.ಆರ್. ಹಿರೇಮಠ್, ಪತ್ರಕರ್ತೆ ಡಾ.ವೈ.ವಿ. ಪದ್ಮ ನಾಗರಾಜು, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ, ಸೂಪರ್‌ಸ್ಟಾರ್ ರಜನಿಕಾಂತ್ ಅವರ ಸ್ನೇಹಿತ ರಾಜ್ ಬಹದ್ದೂರ್ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು. ಅವರನ್ನೂ ಸಹ ಸನ್ಮಾನಿಸಲಾಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ