Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನ್ವಿ: ಛಲವಾದಿ ನಾರಾಯಣಸ್ವಾಮಿ ಇವರಿಗೆ ಸನ್ಮಾನ

ಸುದ್ದಿಮೂಲ ವಾರ್ತೆ ಮಾನ್ವಿ, ೆ.11:
ವಿಧಾನ ಪರಿಷತ್ತಿಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಾಮಿ ಇವರನ್ನು ಬಿಜೆಪಿ ಮುಖಂಡ ಚಂದ್ರು ಜಾನೇಕಲ್ ಮತ್ತವರ ಕುಟುಂಬದವರು ತಮ್ಮ ಮನೆಯಲ್ಲಿ ಸನ್ಮಾಾನಿಸಿ ಗೌರವಿಸಿದರು.
ಪಕ್ಷ ಸಂಘಟನೆಯ ಪ್ರಯುಕ್ತ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಛಲವಾದಿ ನಾರಾಯಣ ಸ್ವಾಾಮಿ ಅವರನ್ನು ಮಾನ್ವಿಿಯ ಬಿಜೆಪಿ ಮುಖಂಡ ಚಂದ್ರು ಜಾನೇಕಲ್ ಅವರು ತಮ್ಮ ನಿವಾಸಕ್ಕೆೆ ಆಹ್ವಾಾನಿಸಿ ಗೌರವಿಸಿ ಸನ್ಮಾಾನಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಉಮೇಶ ಸಜ್ಜನ್, ವಿಶ್ವನಾಥ ರಾಯಪ್ಪ ವಕೀಲರು, ಹನುಮಂತ ಸೀಕಲ್, ನರಸಪ್ಪ ಜೂಕೂರು, ಛಲವಾದಿ ಮಹಾಸಭಾದ ತಾಲೂಕಾಧ್ಯಕ್ಷ ಶಿವರಾಜ ಉಮಳಿ ಹೊಸೂರು, ಈಶಪ್ಪ ಬೈಲ್ ಮರ್ಚೇಡ್, ಲಕ್ಷ್ಮಣ ಜಾನೇಕಲ್, ಗುರುರಾಜ ನಾಗಲಾಪುರ, ವೆಂಕಟೇಶ ನಾಯಕ, ಚಂದ್ರಶೇಖರ ನಾಯಕ, ಬಸವರಾಜ ಜಾನೇಕಲ್, ನರಸಿಂಹ ಸೀಕಲ್, ಸಂಗನಬಸವ ಹಿರೇಬಾದರದಿನ್ನಿಿ, ಕಿರಣ್ ಕುಮಾರ ಉದ್ಬಾಾಳ್ ಅನೇಕರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ