Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಚ್‌ಪಿವಿ ಲಸಿಕೆ; ಡಿಎಚ್‌ಒ ಸಲಹೆ

ಸುದ್ದಿಮೂಲ ವಾರ್ತೆ ರಾಯಚೂರು, ಜ.10:
ಗರ್ಭಕಂಠದ ಕ್ಯಾಾನ್ಸರ್ ತಡೆಗೆ 09 ರಿಂದ 14 ವರ್ಷದೊಳಗಿನ ಶಾಲಾ ಹೆಣ್ಣು ಮಕ್ಕಳಿಗೆ ಜಿಲ್ಲೆಯಲ್ಲಿ ಉಚಿತ ಹ್ಯೂಮನ್ ಪ್ಯಾಾಪಿಲೋಮ ವೈರಸ್ (ಹೆಚ್‌ಪಿವಿ) ಲಸಿಕೆ ಹಾಕುವ ಕುರಿತು ವ್ಯಾಾಪಕ ಮಾಹಿತಿ ಶಾಲಾ ಮಟ್ಟದಲ್ಲಿ ನೀಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣಾಧಿಕಾರಿ ಡಾ.ಸುರೇಂದ್ರ ಬಾಬು ಹೇಳಿದರು.
ಶುಕ್ರವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣ ಇಲಾಖೆಯ ಕೃಷ್ಣ ಸಭಾಂಗಣದಲ್ಲಿ ಜರುಗಿದ ಹೆಚ್‌ಪಿವಿ ಲಸಿಕೆ ಕುರಿತು ತರಬೇತಿ ಕಾರ್ಯಾಗಾರಕ್ಕೆೆ ಚಾಲನೆ ನೀಡಿ ಮಾತನಾಡಿದರು.
ಸಾಮಾನ್ಯವಾಗಿ ವೈಯಕ್ತಿಿಕ ಶುಚಿತ್ವ, ಜನನಾಂಗಗಳಲ್ಲಿ ತೊಂದರೆ, ಹುಣ್ಣು ಹಾಗೂ ಲೈಂಗಿಕ ಸಂಪರ್ಕದಿಂದ ಹರಡುವ ಹ್ಯೂಮನ್ ಪ್ಯಾಾಪಿಲೋಮವೈರಸ್ (ಹೆಚ್ಪಿಿವಿ) ಸೋಂಕು ನಿರಂತರವಾಗಿ ಇದ್ದು, ಕ್ರಮೇಣ ಗರ್ಭಕಂಠದ ಜೀವಕೋಶಗಳಲ್ಲಿ ಬದಲಾವಣೆಗಳಾಗಿ ಕ್ಯಾಾನ್ಸರ್‌ಆಗಿ ಬದಲಾಗುತ್ತದೆ ಎಂದರು.
ಈ ವೇಳೆ ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ ಕೆ, ಜಿಲ್ಲಾ ಎನ್ಫೋೋರ್ಸ್‌ಮೆಂಟ್ ಅಧಿಕಾರಿ ಡಾ.ಶಿವಕುಮಾರ ನಾರಾ, ತಾಲೂಕಾ ಆರೋಗ್ಯ ಅಧಿಕಾರಿ ಡಾ.ಪ್ರಜ್ವಲ್ ಕುಮಾರ, ಮನೋವೈದ್ಯ ಡಾ.ಮನೋಹರ್ ಪತ್ತಾಾರ, ಜಿಲ್ಲಾ ಆರೋಗ್ಯ ಶಿಕ್ಷಣಧಿಕಾರಿ ಈಶ್ವರ ಹೆಚ್. ದಾಸಪ್ಪವರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ, ಆಪ್ತ ಸಹಾಯಕ ಲೇಪಾಕ್ಷಯ್ಯ, ಐಎ್ವಿ ಕೊಪ್ರೇಶ್, ರಾಘವೇಂದ್ರ ಸೇರಿದಂತೆ ಜಿಲ್ಲೆಯ ಎಲ್ಲ ವೈದ್ಯಾಾಧಿಕಾರಿಗಳು, ತಾಲೂಕಾ ಮೇಲ್ವಿಿಚಾರಕರು, ಬಿಪಿಎಮ್, ಆಶಾ ಮೇಲ್ವಿಿಚಾರಕರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ