Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂರಾರು ಯುವಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ.


ಸುದ್ದಿಮೂಲ ವಾರ್ತೆ,

ರಾಯಚೂರು  ಏ೦೯ : ಕಾಂಗ್ರೆಸ್ ಪಕ್ಷದ ಸಿದ್ದಾಂತ ಹಾಗೂ ಎಐಸಿಸಿ ಕಾರ್ಯದರ್ಶಿ ಎನ್ ಎಸ್ ಬೋಸರಾಜು ಅವರ ಸರಳತೆಯ ನಾಯಕತ್ವ ಮೆಚ್ಚಿ  ವಾರ್ಡ್ ನಂ 30-31 ರ ಬಡವಾವಣೆಯ ನೂರಾರು ಯುವಕರು ಎಐಸಿಸಿ ಕಾರ್ಯದರ್ಶಿ ಎನ್‌ ಎಸ್ ಬೋಸರಾಜು, ನಗರ ಅದ್ಯಕ್ಷ ಬಸವರಾಜ ರಡ್ಡಿ ಸಮ್ಮುಖದಲ್ಲಿ  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.


ನಗರದ ನಿಜಲಿಂಗಪ್ಪ ಕಾಲೋನಿಯ ಎನ್ ಎಸ್ ಬೋಸರಾಜು ಅವರ ನಿವಾಸದಲ್ಲಿ  ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಪಕ್ಷ ಸೇರ್ಪಡೆಯಾದರು.

ಪಕ್ಷ ಸೇರ್ಪಡೆಯಾದ ಅನೇಕರಿಗೆ ಎಐಸಿಸಿ ಕಾರ್ಯದರ್ಶಿಗಳಾ ದ ಎನ್ ಎಸ್ ಬೋಸರಾಜು, ಬಸವರಾಜ ರಡ್ಡಿ ಅವರು ಅಭೂತಪೂರ್ವ ವಾಗಿ ಬರಮಾಡಿಕೊಂಡರು.



ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ದುರಾಡಳಿತ ಕ್ಕೆ ಬೇಸತ್ತು ಹಾಗೂ ಸ್ಥಳಿಯ ಶಾಸಕರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದೇವೆ ಎಂದರು.


ಈ ಸಂದರ್ಭದಲ್ಲಿ ನಗರಸಭೆ ಹಿರಿಯ ಸದಸ್ಯರಾದ ಜಯಣ್ಣ, ಶಾಲಂ, ಗೋವಿಂದ ರಡ್ಡಿ,  ಕರಬದೊಡ್ಡಿ ಆಂಜನೇಯ್ಯ, ಅಶೋಕ, ಮೊಹ್ಮದ್, ಶಿವರಾಜ್, ಪ್ರಮೋದ್ , ವಿಜಯ ಕುಮಾರ್, ಪ್ರಜ್ವಲ್ ಸೇರಿದಂತೆ ಅನೇಕರು ಇದ್ದರು‌.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ