Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆನೇಕಲ್‌ನಲ್ಲಿ ಅಭಿವೃದ್ಧಿ ಕೆಲಸಗಳೇ ಶಿವಣ್ಣ ಗೆಲುವಿಗೆ ಕಾರಣ: ಹುಸ್ಕೂರು ಮಂಜುನಾಥ್

ಸುದ್ದಿಮೂಲ ವಾರ್ತೆ
ಆನೇಕಲ್, ಮೇ 13: ಶಾಸಕ ಬಿ. ಶಿವಣ್ಣನವರು ಮಾಡಿದ ಅಭಿವೃದ್ಧಿ ಕಾರ್ಯಗಳೇ ಅವರನ್ನು ಮತದಾರರು ಕೈ ಹಿಡಿಯಲು ಕಾರಣ ಎಂದು ಆನೇಕಲ್ ತಾಲೂಕು ಸರ್ಜಾಪುರ ಹೋಬಳಿ ಬ್ಲಾಕ್ ಕಾರ್ಯಧ್ಯಕ್ಷರು ಹುಸ್ಕೂರ್ ಮಂಜುನಾಥ್ ತಿಳಿಸಿದರು.

ಅವರು ಚಂದಾಪುರ ಸರ್ಕಲ್‌ನಲ್ಲಿ ಶಾಸಕ ಬಿ ಶಿವಣ್ಣ ಜಯಶೀಲರಾದ ಹಿನ್ನೆಲೆಯಲ್ಲಿ ವಿಜಯೋತ್ಸವದ ಸಂಭ್ರಮಾಚರಣೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿರೋಧ ಪಕ್ಷದವರ ಹಣ ಮತ್ತು ಸುಳ್ಳು ಭರವಸೆಗಳಿಗೆ ಆನೇಕಲ್ ವಿಧಾನಸಭಾ ಕ್ಷೇತ್ರದ ಜನತೆ ಇಂದು ಮಾರುಹೋಗುವುದಿಲ್ಲ ಎಂದು ಮತ್ತೊಮ್ಮೆ ಶಾಸಕ ಬಿ ಶಿವಣ್ಣನವರನ್ನ ಆಯ್ಕೆ ಮಾಡಿ ಸಾಬೀತುಪಡಿಸಿದ್ದಾರೆ ಎಂದರು..

ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಮಾತನಾಡಿ, ಬಿ ಶಿವಣ್ಣನವರನ್ನು ಮೂರನೇ ಬಾರಿ ಆನೇಕಲ್ ವಿಧಾನಸಭಾ ಕ್ಷೇತ್ರದ ಜನ 30,000ಕ್ಕೂ ಅಧಿಕ ಮತಗಳಿಂದ ಆಯ್ಕೆ ಮಾಡಿರುವುದು ಬಹಳ ಸಂತೋಷವಾಗಿದೆ. ಅವರ ಸರಳ ಸಜ್ಜನಿಕೆ ರಾಜಕಾರಣ ಹಾಗೂ ಕ್ಷೇತ್ರಕ್ಕೆ ಕಾವೇರಿ ಕುಡಿಯುವ ನೀರು ಬಹುತೇಕ ಎಲ್ಲಾ ದೀಪದ ರಸ್ತೆಗಳನ್ನು ಮಾಡಿರುವುದೇ ಅವರ  ಮರು ಆಯ್ಕೆಗೆ ಸಹಕಾರಿಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಬೆಂಗಳೂರು ಜಿಲ್ಲಾ ಕಾರ್ಯಾಧ್ಯಕ್ಷರು ಕೃಷ್ಣಮೂರ್ತಿ, ಮಂಚನಹಳ್ಳಿ ರಾಜು ರಾಮಸ್ವಾಮಿ ಮತ್ತಿರರು ಹಾರಾಜರಿದ್ದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ