Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಅಡ್ಜಸ್‌ಟ್‌‌ಮೆಂಟ್ ಗಿರಾಕಿ ಅಲ್ಲ: ಮೊದಲ ಸಾಲಿನಲ್ಲಿ ಕೂರಿಸಿ’

ಬೆಳಗಾವಿ, ಡಿ.09:
ನಾನು ಅಡ್ಜಸ್‌ಟ್‌‌ಮೆಂಟ್ ಗಿರಾಕಿ ಅಲ್ಲ, ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಹೀಗಾಗಿ ಈ ಸದನದಲ್ಲಿ ನಾನೇ ವಿರೋಧಪಕ್ಷದ ನಾಯಕ. ನನಗೆ ಮೊದಲ ಸಾಲಿನಲ್ಲಿ ಅಸನ ಒದಗಿಸಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಾಳ್ ಹೇಳಿದಾಗ ಸದನ ನಗೆಗಡಲಲ್ಲಿ ತೇಲಿತು.
ವಿಧಾನಸಭೆಯಲ್ಲಿ ತಮಗೆ ಹಿಂದುಗಡೆ ಆಸನ ಒದಗಿಸಿರುವುದಕ್ಕೆೆ ಆಕ್ಷೇಪ ವ್ಯಕ್ತಪಡಿಸಿದ ಯತ್ನಾಾಳ್, ನಾನು ನಿನ್ನೆೆಯಿಂದ ಈ ವಿಚಾರ ಹೇಳುತ್ತಿಿದ್ದರೂ ಗಮನವಹಿಸುತ್ತಿಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಈ ಸದನದಲ್ಲಿ ನಿಜವಾಗಿ ವಿರೋಧ ಪಕ್ಷದ ನಾಯಕ ಎಂದರೆ ನಾನೇ. ನಾನು ಅಡ್ಜಸ್ಟ್ಮೆೆಂಟ್ ಗಿರಾಕಿ ಅಲ್ಲ, ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಮುಖ್ಯಮಂತ್ರಿಿಗಳ ಕಚೇರಿಗೂ ಹೋಗಿಲ್ಲ. ಹೀಗಾಗಿ ನನಗೆ ಉಪಸಭಾಪತಿ ಆಸನದ ಪಕ್ಕದಲ್ಲಿ ತಮಗೆ ಒಂದು ಕುರ್ಚಿ ನಿಗದಿಪಡಿಸೋದಾದ್ರೆೆ ನಿಗದಿಪಡಿಸಿ ಎಂದು ಹೇಳಿದರು.
ಆಗ ಸ್ಪೀಕರ್ ಖಾದರ್ ಮಧ್ಯಪ್ರವೇಶಿಸಿ, ರಾಜಕೀಯದಲ್ಲಿ ಅಧಿಕಾರ ಇದ್ದವರೇ ಸೀನಿಯರ್, ಅಧಿಕಾರ ಇಲ್ಲದವರೇ ಜೂನಿಯರ್. ಇಲ್ಲಿ ಅಧಿಕಾರ ಇದ್ದರೆ ಅಥವಾ ಅಧಿಕೃತ ಪಕ್ಷದಲ್ಲಿದ್ದರೆ ನಿಮಗೆ ಮೊದಲ ಸಾಲಿನಲ್ಲಿಯೇ ಆಸನ ಸಿಗುತ್ತಿಿತ್ತು. ಹೀಗಾಗಿ ನೀವು ನನ್ನ ಎಡಕ್ಕೆೆ ಇರುವ ಪಕ್ಷ ಅಥವಾ ಬಲಕ್ಕೆೆ ಇರುವ ಪಕ್ಷ ಸೇರಿಕೊಳ್ಳಿಿ ಮೊದಲ ಸಾಲಿನಲ್ಲಿ ಆಸನ ನೀಡಲಾಗುವುದು ಎಂದಾಗ ಸದನ ಮತ್ತೊೊಮ್ಮೆೆ ನಗಾಡಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ