Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆನೇಕಲ್‌ಗೆ ಶುದ್ಧ ನೀರು ಬೇಕಾದರೆ ಆಪ್ ಬೆಂಬಲಿಸಿ: ಮುನೇಶ್

ಸುದ್ದಿಮೂಲ ವಾರ್ತೆ
ಆನೇಕಲ್, ಏ.28: ಆನೇಕಲ್ ತಾಲ್ಲೂಕಿಗೆ ಶುದ್ಧ ಕುಡಿಯುವ ನೀರು ಬೇಕಾದರೆ ಆಮ್‌ ಆದ್ಮಿ ಪಕ್ಷಕ್ಕೆ ಬೆಂಬಲಿಸಿ ಎಂದು ಆನೇಕಲ್‌ ಆಪ್‌ ಅಭ್ಯರ್ಥಿ ಎಂ. ಮುನೇಶ್ ಹೇಳಿದರು.

ಆನೇಕಲ್ ತಾಲ್ಲೂಕಿನ ಜನರು ಕೊಳಚೆ ನೀರನ್ನ ಕುಡಿಯಬಾರದು. ಇದುವರೆಗೆ ಕುಡಿದಿದ್ದು ಸಾಕು. ಇನ್ನು ಮುಂದೆ ಶುದ್ಧ ನೀರು ಕುಡಿಯಬೇಕು ಎಂದಾದರೆ ನನಗೊಂದು ಅವಕಾಶ ಮಾಡಿಕೊಡಿ ಎಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಾರಿ ಎಎಪಿಗೆ ದಲಿತಪರ ಸಂಘಟನೆಗಳು ಬೆಂಬಲ ಸೂಚಿಸುತ್ತಿವೆ. ಎಎಪಿ ಬಡವರ ಪಕ್ಷ ಜನಸಾಮಾನ್ಯರ ಪಕ್ಷ. ರಾಜಸ್ಥಾನ ಮತ್ತು ಡೆಲ್ಲಿಯಲ್ಲಿ ಅಧಿಕಾರವನ್ನು ಪಡೆದುಕೊಂಡು ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬಂದಿದೆ. ಹಾಗಾಗಿ ಈ ಪಕ್ಷದಿಂದ ಆನೇಕಲ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ ಎಂದರು.

ರಾಜಕೀಯ ಪಕ್ಷಗಳು ತಲತಲಾಂತರ ತಿನ್ನುವಷ್ಟು ಆಸ್ತಿಗಳನ್ನು ಮಾಡಿಕೊಂಡು ಜನಸಾಮಾನ್ಯರಿಗೆ ವಂಚನೆ ಮಾಡುತ್ತಿದೆ. ಹೀಗಾಗಿ ನಿಮ್ಮ ಸೇವೆ ಮಾಡಲು ನನಗೊಂದು ಅವಕಾಶ ಮಾಡಿಕೊಡಿ ಎಂದು ಮುನೇಶ್ ಮತದಾರರ ಬಳಿ ಮನವಿ ಮಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ