Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನ್ವಿ: ಮುಸ್ಲಿಂ ಕಮಿಟಿಯಿಂದ ಇಫ್ತಾರ್ ಕೂಟ


ಸುದ್ದಿಮೂಲವಾರ್ತೆ ಮಾನ್ವಿ ಏ-8

ಮುಸ್ಲಿಂ ಕಮಿಟಿಯಿಂದ  ಶುಕ್ರವಾರ ಮಾನ್ವಿ ಪಟ್ಟಣದ ಈದ್ಗಾ ಶಾದಿ ಮಹಲ್ ನಲ್ಲಿ  ಇಫ್ತಾರ್ ಕೂಟ ಏರ್ಪಡಿಸಲಾಗಿತ್ತು.


ಪಟ್ಟಣದ ಮಸೀದಿಗಳಿಂದ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.ಈ ಇಫ್ತಾರ್ ಕೂಟದಲ್ಲಿ  ಶಾಸಕ ರಾಜಾ ವೆಂಕಟಪ್ಪ ನಾಯಕ ಭಾಗವಹಿಸಿ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದರು.


ಈ ಸಂದರ್ಭದಲ್ಲಿ ಜೆಡಿಎಸ್ ಅಧ್ಯಕ್ಷ ಟಿ. ಮಲ್ಲಿಕಾರ್ಜುನ  ಪಾಟೀಲ್, ಮುಖಂಡರಾದ ರಾಜಾ ರಾಮಚಂದ್ರ ನಾಯಕ, ರಾಜಾ ಆದರ್ಶ ನಾಯಕ, ಮುಸ್ಲಿಂ ಮುಖಂಡರಾದ ಸೈಯದ್ ಹುಸೇನ್ ಸಾಹೇಬ್, ಜಿ.ಸಮದಾನಿ ನಾಯ್ಕ್, ಸೈಯದ್ ನಜೀರುದ್ದಿನ್ ಖಾದ್ರಿ,  ಸೈಯದ್ ಅಕ್ಬರ್ ಪಾಷಾ, ಖಲೀಲ್ ಖುರೇಶಿ, ಶಕೀಲ್ ಬೇಗ್,  ಸೈಯದ್ ತನ್ವೀರುಲ್ ಹಸನ್, ಬಾಷಾ ಸಾಬ್, ಸೈಯದ್ ಸಾಜೀದ್ ಖಾದ್ರಿ, ಎ. ಕೆ. ರಹೆಮತ್ ಸಾಹೇಬ್, ಸುಭಾನ್ ಬೇಗ್ ಹಾಗೂ ಮುಸ್ಲಿಂ ಮುಖಂಡರು ಹಾಗೂ ಅನೇಕ ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ