ಸುದ್ದಿಮೂಲ ವಾರ್ತೆ
ಬೆಂಗಳೂರು.ಏ.5:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಾಬು ಜಗಜೀವನ್ ರಾಮ್ ಜಯಂತಿ ಅಂಗವಾಗಿ ವಿಧಾನಸೌಧ ಆವರಣದಲ್ಲಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಕೋಲಾರ ಸಂಸದ ಮುನಿಸ್ವಾಮಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Get latest news updates delivered straight to your WhatsApp.