Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.16: ರಾಜ್ಯ ಸರ್ಕಾರ ತಮಿಳು ನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಇದನ್ನು ಸಿಡಬ್ಲುಎಂಎದಲ್ಲಿ ಪ್ರತಿಭಟಿಸದೇ ಮತ್ತು ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಡಿರುವುದು ಅಕ್ಷಮ್ಯ ಅಪರಾಧ ಎಂದು ಅವರು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ರಾಜ್ಯದ ರೈತರಿಗೆ ಈ ಮೊದಲು ನೀರು ಬಿಡದೇ ನಮ್ಮ ರಾಜ್ಯದ ರೈತರ ಪಾಲನ್ನು ಡ್ಯಾಂನಲ್ಲಿ ಸ್ಟೋರೇಜ್ ಮಾಡಿ, ರಾಜ್ಯದ ರೈತರಿಗೆ ನೀರು ಕೊಡುವ ತೀರ್ಮಾನ ವಿಳಂಬ ಮಾಡಿ ಈಗ ನಮ್ಮ ರೈತರ ಪಾಲಿನ ನೀರನ್ನು ತಮಿಳುನಾಡಿಗೆ ಹರಿಸುವ ಸ್ಥಿತಿ ನೀವು ತಂದೊಡ್ಡಿದ್ದೀರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾವೇರಿ ನೀರನ್ನು ಬಿಡಲು ಸಾಧ್ಯವಿಲ್ಲ ಎಂಬ ಹೇಳಿಕೆ ಕೊಟ್ಟ ಮರುದಿನವೇ ಡಿಸಿಎಂ ನೇತೃತ್ವದ ನೀರಾವರಿ ಇಲಾಖೆ ತಮಿಳುನಾಡಿಗೆ ನೀರು ಬಿಟ್ಟಿರುವುದು. ರಾಜ್ಯದಲ್ಲಿ ಕಾವೇರಿ ನೀರು ನಿರ್ವಹಣೆಯಲ್ಲಿ ಒಮ್ಮತ ಇಲ್ಲ ಹಾಗೂ ನಮ್ಮ ರಾಜ್ಯದ ನೀರಿನ ಪಾಲನ್ನು ರಕ್ಷಣೆ ಮಾಡುವಂತ ಛಲವೂ ಕಾಣಿಸುತ್ತಿಲ್ಲ ಎಂದು ಹೇಳಿದ್ದಾರೆ.

ತಮಿಳುನಾಡು ಕುರುವೈ ಬೆಳೆಗೆ ಎರಡು ಪಟ್ಟು ನೀರು ಬಳಕೆ ಮಾಡಿದೆ. ನಾಲ್ಕು ಪಟ್ಟು ಕುರುವೈ ಬೆಳೆ ಕ್ಷೇತ್ರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರ ಇದನ್ನು ಸಿಡಬ್ಲುಎಂಎದಲ್ಲಿ ಪ್ರತಿಭಟಿಸದೇ ಮತ್ತು ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿದ ತಕ್ಷಣ ನೀರು ಬಿಟ್ಡಿರುವುದು ಅಕ್ಷಮ್ಯ ಅಪರಾಧ.

ರಾಜ್ಯದ ರೈತರಿಗೆ ಈ ಮೊದಲು ನೀರು ಬಿಡದೇ ನಮ್ಮ ರಾಜ್ಯದ ರೈತರ ಪಾಲನ್ನು ಡ್ಯಾಂನಲ್ಲಿ ಸ್ಟೋರೇಜ್ ಮಾಡಿ, ರಾಜ್ಯದ ರೈತರಿಗೆ ನೀರು ಕೊಡುವ ತೀರ್ಮಾನ ವಿಳಂಬ ಮಾಡಿ ಈಗ ನಮ್ಮ ರೈತರ ಪಾಲಿನ ನೀರನ್ನು ತಮಿಳುನಾಡಿಗೆ ಹರಿಸುವ ಸ್ಥಿತಿ ನೀವು ತಂದೊಡ್ಡಿದ್ದೀರಿ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾವೇರಿ ನೀರನ್ನು ಬಿಡಲು ಸಾಧ್ಯವಿಲ್ಲ ಎಂಬ ಹೇಳಿಕೆ ಕೊಟ್ಟ ಮರುದಿನವೇ ಡಿಸಿಎಂ ನೇತೃತ್ವದ ನೀರಾವರಿ ಇಲಾಖೆ ತಮಿಳುನಾಡಿಗೆ ನೀರು ಬಿಟ್ಟಿರುವುದು. ರಾಜ್ಯದಲ್ಲಿ ಕಾವೇರಿ ನೀರು ನಿರ್ವಹಣೆಯಲ್ಲಿ ಒಮ್ಮತ ಇಲ್ಲ ಹಾಗೂ ನಮ್ಮ ರಾಜ್ಯದ ನೀರಿನ ಪಾಲನ್ನು ರಕ್ಷಣೆ ಮಾಡುವಂತ ಛಲವೂ ಕಾಣಿಸುತ್ತಿಲ್ಲ.

ರಾಜ್ಯ ಸರ್ಕಾರ ತಮಿಳು ನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತಕಾಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ