ಬಿಎಸ್ವೈ ಮನೆಯಲ್ಲಿ ಸಿಎಂ ಮಹತ್ವದ ಸಭೆ
ಸುದ್ದಿಮೂಲ ವಾರ್ತೆ
ಬೆಂಗಳೂರು,ಮೇ 12: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಇಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಔಪಚಾರಿಕವಾಗಿ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಮುರುಗೇಶ್ ನಿರಾಣಿ ಬೈರತಿ ಬಸವರಾಜ್, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಹಾಜರಿದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.