Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚುನಾವಣಾ ಪ್ರಚಾರಕ್ಕೂ ಮುನ್ನ ಮುಸ್ಮಿಂ ಧರ್ಮ ಗುರುಗಳನ್ನ ಭೇಟಿ ಮಾಡಿದ :ಇಮ್ರಾನ್ ಹುಸೇನ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.26: ಆಮ್ ಆದ್ಮಿ ಪಕ್ಷದ ದೆಹಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿರುವ ಇಮ್ರಾನ್ ಹುಸೇನ್ ಅವರು ಇಂದು ಬೆಂಗಳೂರಿನ ಪುಲಕೇಶಿನಗರದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುರೇಶ್ ರಾಥೋಡ್ ಅವರ ಪರವಾಗಿ ಚುನಾವಣಾ ಪ್ರಚಾರವನ್ನ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ದೆಹಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಇಮ್ರಾನ್ ಹುಸೇನ್ ಅವರು ಪುಲಕೇಶಿನಗರದ ಮುಸ್ಲಿಂ ಸಮುದಾಯದ ಗುರುಗಳಾದ ಮೌಲಾನಾ ಜುಲ್ಫಿಕರ್ ಅಲಿ, ಇಮಾಮ್ ಜಾಮಿಯಾ ಬಿಲಾಲ್ ಮಸೀದಿ, ಮುಖ್ಯಸ್ಥರು ಸೇರಿದಂತೆ ಹಲವು ಮುಖಂಡರನ್ನ ಭೇಟಿ ಮಾಡಿ ಚರ್ಚೆ ನಡೆಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ